ದೇಶಅಯೋಧ್ಯೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ: ಮೊದಲ ವಿಮಾನದಲ್ಲಿ ಪ್ರಯಾಣಿಕರಿಂದ ಹನುಮಾನ್ ಚಾಲಿಸಾ ಪಠಣ
ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ಇದಕ್ಕೂ ಮುನ್ನ ಅಯೋಧ್ಯೆಯಲ್ಲಿ ಹೊಸ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ನವೀಕೃತ ರೈಲು ನಿಲ್ದಾಣಗಳನ್ನು ಇಂದು ಪ್ರಧಾನಿ ಮೋದಿ ಉದ್ಘಾಟಿಸಿದರು.