ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ

ವಿವಾದ, ಬಿಕ್ಕಟ್ಟು ಮತ್ತು ಕರ್ನಾಟಕದ ಕಾಂಗ್ರೆಸ್ ಸರ್ಕಾರ!
ರಾಜಕೀಯ

ವಿವಾದ, ಬಿಕ್ಕಟ್ಟು ಮತ್ತು ಕರ್ನಾಟಕದ ಕಾಂಗ್ರೆಸ್ ಸರ್ಕಾರ!

ಕಾಂಗ್ರೆಸ್ ನಲ್ಲಿ ಸಿಎಂ/ಡಿಸಿಎಂ ಕಾದಾಟ ಶುರುವಾಗಿದ್ದು, ನಾಯಕರು ಸಾರ್ವಜನಿಕವಾಗಿ ಮಾತನಾಡುವುದನ್ನು ತಡೆಯುವಲ್ಲಿ ನಾಯಕತ್ವ ಯಶಸ್ವಿಯಾಗದೆ, ಕಾಂಗ್ರೆಸ್ ಸರ್ಕಾರ ಮತ್ತೊಂದು ವಿವಾದವನ್ನು ಎದುರಿಸುವಂತಾಗಿದೆ.

ಸಾಕ್ಷ್ಯ ನಾಶದ ಆರೋಪ: ಯಾವುದೇ ತನಿಖೆಗೂ ಸಿದ್ದ- ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್!
ರಾಜ್ಯ

ಸಾಕ್ಷ್ಯ ನಾಶದ ಆರೋಪ: ಯಾವುದೇ ತನಿಖೆಗೂ ಸಿದ್ದ- ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್!

ವಾಲ್ಮೀಕಿ ಅಭಿವೃದ್ಧಿ ನಿಗಮ ಮಂಡಳಿಯ ಸಾಕ್ಷ್ಯ ನಾಶಗಳ ಕುರಿತಾಗಿ ಯಾವುದಾದರೂ ವ್ಯಕ್ತಿಗಳ ಜೊತೆ ಸಭೆ ನಡೆಸಿದ್ದರೆ ಮುಕ್ತ ಮತ್ತು ನ್ಯಾಯಸಮ್ಮತ ತನಿಖೆಗೆ ಸಿದ್ಧನಿದ್ದೇನೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಬಹಿರಂಗ ಸವಾಲು ಹಾಕಿದ್ದಾರೆ.

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ: ಸಿಐಡಿ ತನಿಖೆ ಆರಂಭ
ರಾಜ್ಯ

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ: ಸಿಐಡಿ ತನಿಖೆ ಆರಂಭ

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದ ಅಧೀಕ್ಷಕ ಚಂದ್ರಶೇಖರನ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನ್ನ ತನಿಖೆಯನ್ನು ಆರಂಭಿಸಿದೆ.