ರಾಜಕೀಯವಾಲ್ಮೀಕಿ ನಿಗಮ ಹಗರಣ: ಸಚಿವ ನಾಗೇಂದ್ರ ತಲೆದಂಡಕ್ಕೆ ಕ್ಷಣಗಣನೆ; ಇಕ್ಕಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರ!
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ (ಎಂವಿಎಸ್ಟಿಡಿಸಿ) ಖಾತೆಗಳ ಅಧೀಕ್ಷಕ ಚಂದ್ರಶೇಖರ ಪಿ ಅವರ ಆತ್ಮಹತ್ಯೆಗೆ ಸಂಬಂಧಿಸಿದಂತೆ ಸಚಿವ ಬಿ ನಾಗೇಂದ್ರ ರಾಜೀನಾಮೆಗೆ ಒತ್ತಡ ಹೆಚ್ಚುತ್ತಿದೆ.