ದೇಶಮಹಾ ಅಷ್ಟಮಿಯಂದು ಮದ್ಯದಂಗಡಿ ಮತ್ತು ಬಾರ್ಗಳು ಬಂದ್; ದುರ್ಗಾ ಪೂಜೆ ವೇಳೆ ಡಿಜೆ ಸಂಗೀತ ನಿಷೇಧ!
ಪಶ್ಚಿಮ ಬಂಗಾಳದ ಸುವೇಂದು ಸರ್ಕಾರವು ಈ ವರ್ಷ ದುರ್ಗಾ ಪೂಜೆಗೆ ಸಂಬಂಧಿಸಿದಂತೆ ಹಲವಾರು ಪ್ರಮುಖ ಮಾರ್ಗಸೂಚಿಗಳನ್ನು ಹೊರಡಿಸಿದೆ. ಮಹಾ ಅಷ್ಟಮಿಯಂದು ರಾಜ್ಯದಲ್ಲಿ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗುವುದು...