ಮಹಾ ಕುಂಭ

ಕುಂಭಮೇಳದಿಂದ ವಾಪಸಾಗುತ್ತಿದ್ದ ವೇಳೆ ಭೀಕರ ಅಪಘಾತ: ಸ್ಥಳದಲ್ಲೇ 9 ಮಂದಿ ದುರ್ಮರಣ
ಜಬಲ್‌ಪುರದಲ್ಲಿ ಮಿನಿ ಬಸ್‌ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಿಂದ ಆಂಧ್ರ ಪ್ರದೇಶಕ್ಕೆ ಹಿಂತಿರುಗುತ್ತಿದ್ದ ವಾಹನದಲ್ಲಿದ್ದ ಏಳು ಜನರು ಸಾವನ್ನಪ್ಪಿದ್ದಾರೆ.

ಪ್ರಯಾಗ್ ರಾಜ್ ನಂತರ ಮತ್ತೊಂದು ಕುಂಭಮೇಳಕ್ಕೆ ರಾಜ್ಯ ಸಜ್ಜು: ಟಿ ನರಸೀಪುರದ ತ್ರಿವೇಣಿ ಸಂಗಮದಲ್ಲಿ ದಕ್ಷಿಣದ ಕುಂಭಕ್ಕೆ ಸಿದ್ಧತೆ
ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಕುಂಭಮೇಳದ ಮಾದರಿಯಲ್ಲಿ ಮೈಸೂರಿನ ಟಿ ನರಸೀಪುರದಲ್ಲಿರುವ ತ್ರಿವೇಣಿ ಸಂಗಮವನ್ನು ಪ್ರಮುಖ ಯಾತ್ರಾ ಸ್ಥಳವನ್ನಾಗಿ ಮಾಡಲು ಕರ್ನಾಟಕ ಸರ್ಕಾರಿ ಸಂಸ್ಥೆಗಳು ಎಲ್ಲಾ ರೀತಿಯಲ್ಲೂ ಸಜ್ಜಾಗುತ್ತಿವೆ.

ಪ್ರಯಾಗ್ ರಾಜ್ ತ್ರಿವೇಣಿ ಸಂಗಮದ ಬದಲು ನಮ್ಮ ನದಿಗಳಲ್ಲೇ ಸ್ನಾನ ಮಾಡ್ತೇನೆ: ಡಿಕೆಶಿ ಕುಂಭಸ್ನಾನದ ಬಗ್ಗೆ ಜಾರಕಿಹೊಳಿ ಪ್ರತಿಕ್ರಿಯೆ
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಹಾಕುಂಭಕ್ಕೆ ಭೇಟಿ ನೀಡುವ ಸಂಬಂಧ ಪ್ರತಿಕ್ರಿಯಿಸಿದ ಅವರು, ನದಿಗಳ ಸಂಗಮದಲ್ಲಿ ಸ್ನಾನ ಮಾಡಲು ತಾವು ಪ್ರಯಾಗ್‌ರಾಜ್‌ಗೆ ಹೋಗುವುದಿಲ್ಲ, ಬದಲಾಗಿ ಇಲ್ಲಿನ ನದಿಗಳಲ್ಲಿ ಸ್ನಾನ ಮಾಡುವುದಾಗಿ ಜಾರಕಿಹೊಳಿ ಹೇಳಿದರು.

