ಮಹಾ ಕುಂಭಮೇಳ

ಮಹಾ ಕುಂಭಮೇಳ: ಅಂಬಾನಿಯ ನಾಲ್ಕು ತಲೆಮಾರು ಸಂಗಮದಲ್ಲಿ ಪವಿತ್ರ ಸ್ನಾನ
ಕುಂಭಮೇಳ ಭೇಟಿ ವೇಳೆ ಅಂಬಾನಿ ಅವರ ಕುಟುಂಬ ಪರಮತೀರ್ಥ ತ್ರಿವೇಣಿ ಪುಷ್ಪ ಆಶ್ರಮದಲ್ಲಿ ನಡೆದ ಯಜ್ಞದಲ್ಲಿ ಭಾಗವಹಿಸಿತ್ತು.

ನಾಳೆ ಮಹಾ ಕುಂಭಮೇಳದಲ್ಲಿ ಯೋಗಿ ಆದಿತ್ಯನಾಥ್ ನೇತೃತ್ವದಲ್ಲಿ ವಿಶೇಷ ಸಚಿವ ಸಂಪುಟ ಸಭೆ
ಯೋಗಿ ಸಂಪುಟದ ಎಲ್ಲಾ 54 ಸಚಿವರನ್ನು ಸಭೆಗೆ ಆಹ್ವಾನಿಸಲಾಗಿದ್ದು, ಈ ಸಭೆಯಲ್ಲಿ ಹಲವಾರು ಮಹತ್ವದ ಪ್ರಸ್ತಾವನೆಗಳು ಮತ್ತು ಯೋಜನೆಗಳಿಗೆ ಅನುಮೋದನೆ ನೀಡುವ ನಿರೀಕ್ಷೆಯಿದೆ.

ಮಹಾ ಕುಂಭಮೇಳ: ಜನವರಿ 8 ರಂದು ಬೆಂಗಳೂರಿನಿಂದ ಪ್ರಯಾಗ್‌ರಾಜ್‌ಗೆ ವಿಶೇಷ ರೈಲು
ರೈಲು ನಂ.06577 ಕುಂಭಮೇಳ ಎಕ್ಸ್‌ಪ್ರೆಸ್ ವಿಶೇಷ ರೈಲು ಜನವರಿ 8 ರಂದು SMVT ಬೆಂಗಳೂರಿನಿಂದ 23:50 ಕ್ಕೆ ಹೊರಟು ಜನವರಿ 10 ರಂದು 17:15 ಕ್ಕೆ ಪ್ರಯಾಗರಾಜ್‌ಗೆ ತಲುಪಲಿದೆ.

Maha Kumbh Mela: 32 ವರ್ಷಗಳಿಂದ ಸ್ನಾನ ಮಾಡದ ಸಾಧು; ಮಹಾ ಕುಂಭಮೇಳದ ಪ್ರಮುಖ ಆಕರ್ಷಣೆ!
32 ವರ್ಷಗಳಿಂದ ಈಡೇರದ ಆಸೆ ಇದೆ. ಅದು ಈಡೇರುವ ವರೆಗೂ ನಾನು ಗಂಗೆಯಲ್ಲಿ ಸ್ನಾನ ಮಾಡುವುದಿಲ್ಲ.

ಮಹಾ ಕುಂಭಮೇಳಕ್ಕೆ BJP ಸಿದ್ಧತೆ ಬಗ್ಗೆ ಅಖಿಲೇಶ್ ಅಸಮಾಧಾನ: ಸರ್ಕಾರಕ್ಕೆ ಸಹಾಯದ ಆಫರ್ ನೀಡಿದ SP ಮುಖಂಡ!
ಮಹಾದಾನಿ ಚಕ್ರವರ್ತಿ ಹರ್ಷವರ್ಧನ್ ಅವರ ಪ್ರತಿಮೆಯನ್ನು ತೆಗೆದುಹಾಕುವಲ್ಲಿ ಬಿಜೆಪಿ ಸರ್ಕಾರವು ಬಹಳ ಮುತುವರ್ಜಿ ವಹಿಸಿದೆ, ಆದರೆ ಅದೇ ವೇಗವನ್ನು ಆಡಳಿತ ನಿರ್ವಹಣೆಗೆ ಏಕೆ ತೋರಿಸುತ್ತಿಲ್ಲ ಎಂದು ಪ್ರಯಾಗರಾಜ್ ನ ನೊಂದ ಜನರು ಕೇಳುತ್ತಿದ್ದಾರೆ.

ಕುಂಭ ಮೇಳದಲ್ಲಿ ಕೋವಿಡ್ ನಿಯಮಾವಳಿ ಮೂಲೆಗುಂಪು; 100ಕ್ಕೂ ಹೆಚ್ಚು ಯಾತ್ರಾರ್ಥಿಗಳಿಗೆ ಕೊರೋನಾ ಸೋಂಕು!
ಹರಿದ್ವಾರದ ಮಹಾ ಕುಂಭಮೇಳದಲ್ಲಿ 100ಕ್ಕೂ ಹೆಚ್ಚು ಯಾತ್ರಾರ್ಥಿಗಳಿಗೆ ಕೊರೋನಾ ಸೋಂಕು ಒಕ್ಕರಿಸಿದೆ ಎಂದು ತಿಳಿದುಬಂದಿದೆ.

