ರಾಜ್ಯಗಡಿ ವಿವಾದ: ಸಿಎಂ ಬೊಮ್ಮಾಯಿ ಬೆಂಬಲಿಸಿ ಮಹಾರಾಷ್ಟ್ರ ಗಡಿ ಗ್ರಾಮಸ್ಥರ ರ್ಯಾಲಿ
ಮಹಾರಾಷ್ಟ್ರದ ಗಡಿಯಲ್ಲಿ ಕನ್ನಡ ಮಾತನಾಡುವ ಜತ್, ಅಕ್ಕಲಕೋಟ್ ಮತ್ತು ಸೊಲ್ಲಾಪುರ ಮತ್ತಿತರ ಪ್ರದೇಶಗಳು ಕರ್ನಾಟಕಕ್ಕೆ ಸೇರಬೇಕಾದವು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ ನಂತರ ಮಹಾರಾಷ್ಟ್ರ ಮತ್ತು ಕರ್ನಾಟಕ ನಡುವಣ ಗಡಿ ವಿವಾದಲ್ಲಿ ಹೊಸ ಮಾತಿನ ಸಮರ ಶುರುವಾಗಿದೆ.