ರಾಜ್ಯ'ವಿಬಿ-ಜಿ ರಾಮ್ ಜಿ' ಕಾನೂನು ವಾಪಸ್ ಪಡೆಯಲು ಮಹಾ ಪಂಚಾಯತ್ ಆಗ್ರಹ! ರಾಷ್ಟ್ರಪತಿಗೆ ಮನವಿ ಪತ್ರ
ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮುಖ್ಯ ಕಾರ್ಯದರ್ಶಿಗಳ ಮೂಲಕ ರಾಷ್ಟ್ರಪತಿಗೆ ಮನವಿ ಪತ್ರ ಸಲ್ಲಿಸಲಾಯಿತು.