ಮಹಾ ಮಳೆ

ಗಂಗಾವತಿ: ಮಹಾ ಮಳೆ; ಶ್ರೀಕೃಷ್ಣದೇವರಾಯನ ಸಮಾಧಿ ಜಲಾವೃತ
ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ತುಂಗಭದ್ರಾ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಜಲಾಶಯದಲ್ಲಿ ಸಂಗ್ರಹವಾಗುತ್ತಿರುವ ಹೆಚ್ಚುವರಿ ನೀರನ್ನು ನದಿ ಮೂಲಕ ಹೊರಕ್ಕೆ ಬಿಡಲಾಗುತ್ತಿದೆ.

ಬಳ್ಳಾರಿ ಜಿಲ್ಲೆಯಲ್ಲಿ ಮಳೆ ಅವಾಂತರ.! ಕೈಗೆ ಬಂದ ಬೆಳೆ ಕಳೆದುಕೊಳ್ಳುವ ಭೀತಿ ರೈತರಿಗೆ!
ಮಳಿ ಇಷ್ಟು ದಿನ ಹೋಗಿ ಕೆಡಿಸಿತು, ಈಗ ಬಂದು ಕೆಡಸಕತ್ತೇತಿ ಯಾರಿಗೇಳಬೇಕು ನಮ್ಮ ಕರ್ಮ.

