ದೇಶ'ಮಹಾ ಮೈತ್ರಿ' ಸರ್ಕಾರದಲ್ಲಿ ಭಿನ್ನಭಿಪ್ರಾಯಗಳಿವೆ- ಕಾಂಗ್ರೆಸ್ ಮುಖಂಡ ಅಶೋಕ್ ಚವ್ಹಾಣ್
ಮಹಾರಾಷ್ಟ್ರದ ಮಹಾ ವಿಕಾಸ್ ಆಘಾಡಿ ಮೈತ್ರಿ ಸರ್ಕಾರದಲ್ಲಿ ಹಲವು ಭಿನ್ನಾಭಿಪ್ರಾಯಗಳಿವೆ ಎಂಬುದನ್ನು ಒಪ್ಪಿಕೊಂಡಿರುವ ಕಾಂಗ್ರೆಸ್ ಮುಖಂಡ ಅಶೋಕ್ ಚವ್ಹಾಣ್ , ಈ ಸಂಬಂಧ ಸದ್ಯದಲ್ಲಿಯೇ ಶಿವಸೇನಾ ಮತ್ತು ಮುಖ್ಯಮಂತ್ರಿ ಉದ್ದವ್ ಠಾಕ್ರೆ ಅವರೊಂದಿಗೆ ಮಾತುಕತೆ ನಡೆಸುವುದಾಗಿ ತಿಳಿಸಿದ್ದಾರೆ.