ದೇಶಮಹಾ ರಾಜಕೀಯ ಹೈಡ್ರಾಮಾ ಕುರಿತು ಹೇಳಿಕೆ: ಅನಂತ್ ಕುಮಾರ್ ಹೆಗಡೆ ವಿರುದ್ಧ ಬಿಜೆಪಿ ನಾಯಕತ್ವ ಗರಂ
ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕುರಿತಂತೆ ಮಾಜಿ ಕೇಂದ್ರ ಸಚಿವ, ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿಕೆ ಬಿಜೆಪಿಯ ಹಿರಿಯ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ.ಬಹುಮತದ ಕೊರತೆಯ ಹೊರತಾಗಿಯೂ 40,000 ಕೋಟಿ ರೂ.ಗಳ ಕೇಂದ್ರ ನಿಧಿಯನ್ನು 'ದುರುಪಯೋಗಪಡಿಸಿಕೊಳ್ಳದಂತೆ' ರಕ್ಷಿಸಲು ಕಳೆದ ತಿಂಗಳು ದೇವೇಂದ್ರ ಫಡ್ನವೀಸ್ ಅವರನ್ನು ಮಹಾರಾಷ್ಟ್ರದ ಮುಖ್ಯಮಂತ್ರ