ದೇಶಮಾ. 31ರಂದು ದೆಹಲಿಯಲ್ಲಿ ಇಂಡಿಯಾ ಮೈತ್ರಿಕೂಟದಿಂದ 'ಮಹಾ ರ್ಯಾಲಿ': ಎಎಪಿಯ ಗೋಪಾಲ್ ರೈ
'ದೇಶದ ಹಿತಾಸಕ್ತಿ ಮತ್ತು ಪ್ರಜಾಪ್ರಭುತ್ವವನ್ನು ಕಾಪಾಡಲು' ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟ ಮಾರ್ಚ್ 31 ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ 'ಮಹಾ ರ್ಯಾಲಿ' ನಡೆಸಲಿದೆ ಎಂದು ಎಎಪಿ ನಾಯಕ ಗೋಪಾಲ್ ರೈ ಭಾನುವಾರ ಹೇಳಿದ್ದಾರೆ.