ದೇಶಮಹಾ ವಿಕಾಸ ಮೈತ್ರಿಕೂಟದ ನಾಯಕನಾಗಿ ಉದ್ಧವ್ ಠಾಕ್ರೆ ಆಯ್ಕೆ, ಸಿಎಂ ಆಗಿ ಭಾನುವಾರ ಪ್ರಮಾಣ ಸಾಧ್ಯತೆ
ಶಿವಸೇನಾ, ಎನ್ ಸಿಪಿ ಹಾಗೂ ಕಾಂಗ್ರೆಸ್ ಶಾಸಕರು 'ಮಹಾ ವಿಕಾಸ ಅಘಡಿ' ಮೈತ್ರಿಕೂಟದ ನಾಯಕನಾಗಿ ಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರನ್ನು ಆಯ್ಕೆ ಮಾಡಿದ್ದು, ಭಾನುವಾರ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ...