ಮಹಾ ವಿಕಾಸ ಅಘಾಡಿ

ಮಹಾರಾಷ್ಟ್ರ: NDA ಗಿಂತ ಅಲ್ಪ ಮುನ್ನಡೆಯಲ್ಲಿ MVA
ಮಹಾರಾಷ್ಟ್ರದಲ್ಲಿ ಭಾರತೀಯ ಜನತಾ ಪಕ್ಷ ಮತ್ತು ಶಿವಸೇನೆ (UBT) ತಲಾ 11 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ. ಕಾಂಗ್ರೆಸ್ 10 ಸ್ಥಾನಗಳಲ್ಲಿ ಮತ್ತು ಎನ್ಸಿಪಿ-ಪವಾರ್ ಬಣ 8 ಸ್ಥಾನಗಳಲ್ಲಿ ಮುಂದಿದೆ.

ಕಂಗನಾಗೆ ವೈ-ಪ್ಲಸ್ ಭದ್ರತೆ ನೀಡುವ ನಿರ್ಧಾರ ಖಂಡಿಸಿದ ಮಹಾ ವಿಕಾಸ್ ಅಘಾಡಿ ನಾಯಕರು
ವಿವಾದಾತ್ಮಕ ಹೇಳಿಕೆಗಳಿಂದ ಸದ್ದು ಮಾಡುತ್ತಿರುವ ಬಾಲಿವುಡ್ ನಟಿ ಕಂಗನಾ ರನೌತ್ ಅವರಿಗೆ ವೈ-ಪ್ಲಸ್ ಭದ್ರತೆ ನೀಡುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಮಹಾ ವಿಕಾಸ್ ಅಘಾಡಿ ನಾಯಕರು ಸೋಮವಾರ ಖಂಡಿಸಿದ್ದಾರೆ.

