ರಾಜ್ಯಜನಸ್ನೇಹಿ ಅಧಿಕಾರಿ ಪ್ರಾಣ ಕಸಿದ ಶ್ವಾನ: ಬೀಳಗಿ ಕುಟುಂಬಸ್ಥರ ಆಕ್ರಂದನ; ಬಡತನದಲ್ಲಿ ಅರಳಿದ್ದ ಧೀಮಂತ ಪ್ರತಿಭೆ
ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ಏರ್ಬ್ಯಾಗ್ಗಳು ತೆರೆದುಕೊಂಡಿದ್ದರೂ ಕಾರಿನಲ್ಲಿದ್ದವರು ಸಾವನ್ನಪ್ಪಿದ್ದಾರೆ. ಕಾರಿನಲ್ಲಿ ಐದು ಜನ ಪ್ರಯಾಣಿಸುತ್ತಿದ್ದು, ಐವರಲ್ಲಿ ನಾಲ್ವರು ದುರ್ಮರಣಕ್ಕೀಡಾಗಿದ್ದಾರೆ.