ಮಹಾಂತೇಶ್ ಬೀಳಗಿ

ಅಪಘಾತದಲ್ಲಿ ಹಿರಿಯ IAS ಅಧಿಕಾರಿ ಸಾವು: ಚಾಲಕನ ವಿರುದ್ಧ ಪ್ರಕರಣ ದಾಖಲು
ಮಹಾಂತೇಶ್ ಬೀಳಗಿ ಸಂಬಂಧಿ ಬಸವರಾಜ್ ಕಮರಟಗಿ ಎಂಬವವರು ಸಲ್ಲಿಸಿದ ದೂರು ಹಿನ್ನೆಲೆಯಲ್ಲಿ ಕಾರು ಚಾಲಕ ಆರೋಕಿಯಾ ಆಂಥೋನಿ ರಾಜ ವಿರುದ್ಧ 281 , 125(A)125(B)106 ಬಿಎನ್‌ಎಸ್ ಅಡಿ ಎಫ್ಐಆರ್ ದಾಖಲಾಗಿದೆ.

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಾಂತೇಶ್ ಬೀಳಗಿ ಅವರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಬೆಸ್ಕಾಂ ನಕಲಿ ನೇಮಕಾತಿ ಹಗರಣದ ತನಿಖೆಗೆ ತಂಡ ರಚನೆ
ಬೆಸ್ಕಾಂ ನಕಲಿ ನೇಮಕಾತಿ ಹಗರಣದ ಗಂಭೀರತೆಯನ್ನು ಪರಿಗಣಿಸಿ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬೀಳಗಿ ಅವರು ಬುಧವಾರ ತನಿಖೆಗಾಗಿ ಅಧಿಕಾರಿಗಳ ತಂಡವನ್ನು ರಚಿಸಿದ್ದಾರೆ.

