ಮಹಾಕಾಳೇಶ್ವರ ದೇವಸ್ಥಾನ

ಮಧ್ಯಪ್ರದೇಶ: ಮಹಾಕಾಳೇಶ್ವರ ದೇವಸ್ಥಾನದ ಫುಡ್ ಸೆಂಟರ್ ಯಂತ್ರಕ್ಕೆ ದುಪಟ್ಟಾ ಸಿಲುಕಿ ಮಹಿಳೆ ಸಾವು
ಮಹಿಳೆ ಭೋಜನಶಾಲೆಯಲ್ಲಿ ಕೆಲಸ ಮಾಡುತ್ತಿದ್ದಾಗ ಆಕೆಯ ದುಪಟ್ಟಾ ಆಲೂಗಡ್ಡೆ ಸುಲಿಯುವ ಯಂತ್ರದಲ್ಲಿ ಸಿಕ್ಕಿ ಹಾಕಿಕೊಂಡಿತ್ತು. ಕೂಡಲೇ ಆಕೆಯನ್ನು ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಆದರೆ, ಅಷ್ಟರಲ್ಲಾಗಲೇ ಆಕೆ ಮೃತಪಟ್ಟಿದ್ದರು.

ಮಧ್ಯಪ್ರದೇಶ: ಮಹಾಕಾಳೇಶ್ವರ ದೇವಸ್ಥಾನದ ಎದುರಿನ ಗೋಡೆ ಕುಸಿದು ಇಬ್ಬರು ಸಾವು!
ನಾಲ್ವರು ಅವಶೇಷಗಳಡಿ ಸಿಲುಕಿರುವ ಶಂಕೆಯಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ನಾಲ್ಕು ಜನರನ್ನು ಆಸ್ಪತ್ರೆಗೆ ಕರೆತರಲಾಯಿತು. ಅವರಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಉಜ್ಜಯಿನಿ ಕಲೆಕ್ಟರ್ ನೀರಜ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಉಜ್ಜಯಿನಿ ಮಹಾಕಾಳೇಶ್ವರ ದೇಗುಲದಲ್ಲಿ ಹೈಡ್ರಾಮಾ, ಸಂಸದ ತೇಜಸ್ವಿ ಸೂರ್ಯ ಬೆಂಬಲಿಗರಿಂದ ದಾಂಧಲೆ, ಎಫ್ಐಆರ್ ದಾಖಲು!
ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರ ಭೇಟಿ ವೇಳೆ ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಹೈಡ್ರಾಮಾ ನಡೆದಿದ್ದು, ಅವರ ಬೆಂಬಲಿಗರು ಬ್ಯಾರಿಕೇಡ್ ಮುರಿದು ದೇವಸ್ಥಾನದ ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಉಜ್ಜಯಿನಿ ದೇವಸ್ಥಾನದಲ್ಲಿ ಸುಪ್ರೀಂ ಕೋರ್ಟ್ ನಿಯಮ ಉಲ್ಲಂಘನೆ, ವಾಹಿನಿ ವರದಿ
ಇಲ್ಲಿನ ಪ್ರಖ್ಯಾತ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಹೊಸ ಪೂಜಾ ವಿಧಾನಗಳಿಗೆ ಸುಪ್ರೀಂ ....

