ಮಹಾಕಾಳೇಶ್ವರ ದೇವಾಲಯ

ನಾನು ಶಿವನ ಭಕ್ತ, ಅದಕ್ಕಾಗಿಯೇ ಇಲ್ಲಿ ಬಂದೆ: 'ರಾವಣ' ಶೂಟಿಂಗ್ ಗೂ ಮುನ್ನ ಮಹಾಕಾಳೇಶ್ವರನ ಸನ್ನಿಧಿಯಲ್ಲಿ ಯಶ್ ಪೂಜೆ!
ಸಿನಿಮಾ ಸುದ್ದಿ

ನಾನು ಶಿವನ ಭಕ್ತ, ಅದಕ್ಕಾಗಿಯೇ ಇಲ್ಲಿ ಬಂದೆ: 'ರಾವಣ' ಶೂಟಿಂಗ್ ಗೂ ಮುನ್ನ ಮಹಾಕಾಳೇಶ್ವರನ ಸನ್ನಿಧಿಯಲ್ಲಿ ಯಶ್ ಪೂಜೆ!

ಯಶ್ ಅವರು ಶಿವನ ಭಕ್ತರು. ಅವರ ಮನೆಯ ಕುಲದೇವರು ಕೂಡ ಶಿವನೇ. ಈ ಕಾರಣಕ್ಕೆ ಶಿವನ ದರ್ಶನ ಪಡೆಯಲು ಅವರು ಮಹಾ ಕಾಳೇಶ್ವರ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

ದೇಶಾದ್ಯಂತ ಹೋಳಿ ಸಂಭ್ರಮಾಚರಣೆ: ಉಜ್ಜಯಿನಿ  ಮಹಾಕಾಳೇಶ್ವರ ದೇವಾಲಯದ ಗರ್ಭಗೃಹದಲ್ಲಿ ಬೆಂಕಿ, 14 ಅರ್ಚಕರಿಗೆ ಗಾಯ
ದೇಶ

ದೇಶಾದ್ಯಂತ ಹೋಳಿ ಸಂಭ್ರಮಾಚರಣೆ: ಉಜ್ಜಯಿನಿ ಮಹಾಕಾಳೇಶ್ವರ ದೇವಾಲಯದ ಗರ್ಭಗೃಹದಲ್ಲಿ ಬೆಂಕಿ, 14 ಅರ್ಚಕರಿಗೆ ಗಾಯ

ದೇಶಾದ್ಯಂತ ಸಡಗರ-ಸಂಭ್ರಮದಿಂದ ಹೋಳಿ ಹಬ್ಬವನ್ನು ಆಚರಿಸಲಾಗುತ್ತಿದೆ. ಬಣ್ಣಗಳ ಹಬ್ಬ ಎಂದೂ ಕರೆಯಲ್ಪಡುವ ಹೋಳಿಯು ವಸಂತಕಾಲದ ಆಗಮನ ಮತ್ತು ಚಳಿಗಾಲದ ಅಂತ್ಯವನ್ನು ಸೂಚಿಸುತ್ತದೆ. ಬೆಳಗ್ಗೆಯಿಂದಲೇ ದೇವಾಲಯಗಳಿಗೆ ಆಗಮಿಸುತ್ತಿರುವ ಜನರು, ದೇವರ ದರ್ಶನ ಪಡೆದು, ಪರಸ್ಪರ ಬಣ್ಣ ಎರಚುವ ಮೂಲಕ ಶುಭಾಶಯ ವಿನಿಮಯ ಮಾಡಿಕೊಳ್ಳುತ್ತಿದ್ದಾರೆ.

ಮಧ್ಯಪ್ರದೇಶ: ಉಜ್ಜಯಿನಿ ಮಹಾಕಾಳೇಶ್ವರನ ದರ್ಶನ ಪಡೆದ ಡಿಕೆ.ಶಿವಕುಮಾರ್
ದೇಶ

ಮಧ್ಯಪ್ರದೇಶ: ಉಜ್ಜಯಿನಿ ಮಹಾಕಾಳೇಶ್ವರನ ದರ್ಶನ ಪಡೆದ ಡಿಕೆ.ಶಿವಕುಮಾರ್

ಮಧ್ಯಪ್ರದೇಶ ಪ್ರಸಿದ್ಧ ಮಹಾಕಾಳೇಶ್ವರ ದೇವಸ್ಥಾನಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭಾನುವಾರ ಭೇಟಿ ನೀಡಿದ್ದು, ಮಹಾಕಾಳೇಶ್ವರನ ದರ್ಶನ ಪಡೆದುಕೊಂಡರು.

ಮಹಾಕಾಳೇಶ್ವರ ದೇವಾಲಯದಲ್ಲಿ ವಿರಾಟ್, ಅನುಷ್ಕಾ ಶರ್ಮಾ ವಿಶೇಷ ಪೂಜೆ!
ಕ್ರಿಕೆಟ್

ಮಹಾಕಾಳೇಶ್ವರ ದೇವಾಲಯದಲ್ಲಿ ವಿರಾಟ್, ಅನುಷ್ಕಾ ಶರ್ಮಾ ವಿಶೇಷ ಪೂಜೆ!

ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯಲ್ಲಿರುವ ಪ್ರಸಿದ್ಧ ಬಾಬಾ ಮಹಾಕಾಳೇಶ್ವರ ದೇವಾಲಯಕ್ಕೆ ಶನಿವಾರ ಭೇಟಿ ನೀಡಿದ ಕ್ರಿಕೆಟಿಗ ವಿರಾಟ್ ಕೊಹ್ಲಿ ಮತ್ತು ಅವರ ಪತ್ನಿ ಅನುಷ್ಕಾ ಶರ್ಮಾ ವಿಶೇಷ ಪೂಜೆ ಸಲ್ಲಿಸಿದರು.

ಪತ್ನಿಯ ಕೊನೆಯಾಸೆ ಈಡೇರಿಸಿದ ಪತಿ: ಉಜ್ಜೈನಿ ದೇಗುಲಕ್ಕೆ 17 ಲಕ್ಷ ರೂ. ಚಿನ್ನಾಭರಣ ದೇಣಿಗೆ
ವಿಶೇಷ

ಪತ್ನಿಯ ಕೊನೆಯಾಸೆ ಈಡೇರಿಸಿದ ಪತಿ: ಉಜ್ಜೈನಿ ದೇಗುಲಕ್ಕೆ 17 ಲಕ್ಷ ರೂ. ಚಿನ್ನಾಭರಣ ದೇಣಿಗೆ

ರಶ್ಮಿ ಪ್ರಭಾ ಎಂಬ ಮಹಿಳೆ ಮಧ್ಯಪ್ರದೇಶದ ಉಜ್ಜೈನಿಯಲ್ಲಿರುವ ಮಹಾಕಾಳೇಶ್ವರ ದೇವಾಲಯದ ಭಕ್ತೆಯಾಗಿದ್ದರು. ಆಕೆ ಕಾಯಿಲೆಗೆ ತುತ್ತಾಗಿ ಹಾಸಿಗೆಯಿಂದ ಮೇಲೇಳಲು ಆಗದ ಸ್ಥಿತಿ ನಿರ್ಮಾಣವಾಗಿತ್ತು.