ಛತ್ತೀಸ್ಗಢದ ಕೊರ್ಬಾ ಜಿಲ್ಲೆಯ ಭಕ್ತರು ಮಹಾ ಕುಂಭಕ್ಕೆ ಸ್ನಾನ ಮಾಡಲು ಹೋಗುತ್ತಿದ್ದಾಗ, ಅವರು ಪ್ರಯಾಣಿಸುತ್ತಿದ್ದ ಬೊಲೆರೊ ಹೆದ್ದಾರಿಯಲ್ಲಿ ಬಸ್ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ.