ಮಹಾಕುಂಭಮೇಳ 2025

ನಾಡಿನೆಲ್ಲೆಡೆ ಮಹಾ ಶಿವರಾತ್ರಿ ಸಂಭ್ರಮ: ಶಿವ ದೇವಾಲಯಗಳಲ್ಲಿ ವಿಶೇಷ ಪೂಜೆ, ಮಹಾಕುಂಭ ಮೇಳಕ್ಕೆ ಇಂದು ತೆರೆ
ಇಂದು ಬುಧವಾರ ಮುಂಜಾನೆಯಿಂದಲೇ ದೇವಾಲಯಗಳಲ್ಲಿ ಧಾರ್ಮಿಕ ಪೂಜಾ ಕಾರ‍್ಯಗಳು ಆರಂಭವಾಗಿದ್ದು, ಗಂಗಾಜಲ ಅಭಿಷೇಕ, ಫಲಪಂಚಾಮೃತಾಭಿಷೇಕ ಹಾಗೂ ಮಹಾನ್ಯಾಸಪೂರ್ವಕ ಏಕಾದಶವಾರ ರುದ್ರಾಭಿಷೇಕ ನೆರವೇರಿಸಿ, ನಂತರ ದೇವರ ದರ್ಶನಕ್ಕೆ ಅನುವು ಮಾಡಿಕೊಡಲಾಗುತ್ತದೆ.

Maha Kumbh 2025: ಮಹಿಳೆಯರು ಸ್ನಾನ ಮಾಡುತ್ತಿರುವ ವಿಡಿಯೋ ಜಾಲತಾಣಗಳಲ್ಲಿ ಅಪ್ಲೋಡ್; ಪುಂಡರ ವಿರುದ್ಧ UP ಪೊಲೀಸ್ ಕಾರ್ಯಾಚರಣೆ!
ನಮ್ಮ ಸಾಮಾಜಿಕ ಮಾಧ್ಯಮ ತಂಡವು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದೆ. ಅಂತಹ ವಿಷಯವನ್ನು ಅಪ್‌ಲೋಡ್ ಮಾಡುತ್ತಿರುವ ಸಾಮಾಜಿಕ ಮಾಧ್ಯಮ ಪ್ರೊಫೈಲ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು" ಎಂದು ವೈಭವ್ ಕೃಷ್ಣ ತಿಳಿಸಿದ್ದಾರೆ.

"ಟಿಕೆಟ್ ಇಲ್ಲದೇ ಪ್ರಯಾಣಿಸಲು ಮೋದಿನೇ ಬಿಟ್ಟಿದ್ದಾರೆ, ನೀವೇನು ಕೇಳ್ತಿರಾ"?: ಕುಂಭಮೇಳಕ್ಕೆ ಹೋಗುತ್ತಿದ್ದ ಮಹಿಳೆ ವಾದಕ್ಕೆ ಅಧಿಕಾರಿ ತಬ್ಬಿಬ್ಬು; Video viral
ಕುಂಭಮೇಳಕ್ಕೆ ನಿರೀಕ್ಷೆಗಿಂತ ಹೆಚ್ಚು ಮಂದಿ ತೆರಳುತ್ತಿದ್ದು, ರೈಲ್ವೆ ನಿಲ್ದಾಣಗಳು ಜನಸಂದಣಿಯಿಂದ ತುಂಬಿತುಳುಕುತ್ತಿವೆ. ಈ ಹಿನ್ನೆಲೆಯಲ್ಲಿ ಡಿಆರ್ ಎಂ ರೈಲ್ವೆ ನಿಲ್ದಾಣದಲ್ಲಿ ತಪಾಸಣೆ ಕೈಗೊಂಡಿದ್ದರು.

ಕುಂಭಮೇಳ ಕಾಲ್ತುಳಿತ: "ಮೃತರ ಎಲ್ಲಾ ಆಭರಣಗಳು 1600 ಕಿ.ಮೀ ದೂರಕ್ಕೆ ಸುರಕ್ಷಿತವಾಗಿ ತಲುಪಿದೆ, ಇದು ಪ್ರಾಮಾಣಿಕತೆಗೆ ಉದಾಹರಣೆ"- ಸಂತ್ರಸ್ತೆಯ ಸಹೋದರ
ಸಂಸತ್ ಅಧಿವೇಶನದ ಉಭಯ ಸದನಗಳಲ್ಲೂ ಕುಂಭಮೇಳ ಕಾಲ್ತುಳಿತದ ಬಗ್ಗೆ ವಿಪಕ್ಷಗಳು ಪ್ರಸ್ತಾಪಿಸಿದ್ದು, ಮೃತರ ನಿಖರ ಸಂಖ್ಯೆಗಳನ್ನು ಸರ್ಕಾರ ತಿಳಿಸಬೇಕು, ಸರ್ಕಾರ ನಿಖರ ಸಂಖ್ಯೆಗಳನ್ನು ಮುಚ್ಚಿಡುತ್ತಿದೆ ಎಂದು ವಿಪಕ್ಷಗಳ ಸಂಸದರು ಗದ್ದಲವೆಬ್ಬಿಸುತ್ತಿದ್ದಾರೆ.

Maha Kumbh ಕಾಲ್ತುಳಿತ ಹಿಂದೆ ಪಿತೂರಿ?: 16,000 ಮೊಬೈಲ್ ನಂಬರ್ ಗಳ ಮೇಲೆ ತನಿಖಾ ಆಯೋಗದ ಕಣ್ಣು!
ನಿಯಂತ್ರಣ ಕೊಠಡಿಯಲ್ಲಿ ಸಂಗ್ರಹಿಸಲಾದ ಸಿಸಿಟಿವಿ ದೃಶ್ಯಾವಳಿಗಳಿಂದ ಶಂಕಿತರನ್ನು facial recognition app ಮೂಲಕ ಗುರುತಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

Maha Kumbh 2025: ಕಾಲ್ತುಳಿತಕ್ಕೆ ಭಕ್ತಾದಿಗಳು ಡೋಂಟ್ ಕೇರ್; 5.71 ಕೋಟಿ ಮಂದಿಯಿಂದ ಅಮೃತ ಸ್ನಾನ!; 20 ಕೋಟಿ ದಾಟಿದ ಒಟ್ಟು ಸಂಖ್ಯೆ!
ಕಾಲ್ತುಳಿತದ ಹಿನ್ನೆಲೆಯಲ್ಲಿ ಸ್ವಲ್ಪ ಸಮಯ ಅಮೃತ ಸ್ನಾನಕ್ಕೆ ತಡೆಯೊಡ್ಡಲಾಗಿತ್ತು. ಆದರೆ ಈಗ ಪವಿತ್ರ ಸ್ನಾನ ಪ್ರಕ್ರಿಯೆ ಮುಂದುವರೆದಿದ್ದು, ಮಧ್ಯಾಹ್ನ 12 ಗಂಟೆ ವರೆಗೂ 4.24 ಕೋಟಿ ಭಕ್ತಾದಿಗಳು ಅಮೃತ ಸ್ನಾನ ಮಾಡಿದ್ದಾರೆ ಎಂದು ತಿಳಿದುಬಂದಿದೆ.

Watch | Maha kumbh Mela: 46 ವರ್ಷಗಳಲ್ಲಿ ಮೊದಲ ಭೇಟಿ; ಶೃಂಗೇರಿ ಶ್ರೀಗಳನ್ನು ಸ್ವಾಗತಿಸಿದ Yogi Adityanath

Maha Kumbh 2025: ಅನಾರೋಗ್ಯದ ನಡುವೆಯೂ ಸ್ಟೀವ್ ಜಾಬ್ಸ್ ಪತ್ನಿಯಿಂದ ಅಮೃತ ಸ್ನಾನ!
ANI ಜೊತೆ ಮಾತನಾಡಿರುವ ಸಂತ ಸ್ವಾಮಿ ಕೈಲಾಸಾನಂದ ಗಿರಿ, ಅವರು ಸಂಗಮದಲ್ಲಿ ಸ್ನಾನ ಮಾಡುವ ಆಚರಣೆಯಲ್ಲಿ ಭಾಗವಹಿಸುತ್ತಾರೆ ಎಂದು ಮಾಹಿತಿ ನೀಡಿದ್ದಾರೆ.

