ಮಹಾಘಟ ಬಂಧನ್

ಬಿಹಾರದಲ್ಲಿ ರಾಜಕೀಯ ಬಿರುಗಾಳಿ ನಡುವೆ ಆರ್‌ಜೆಡಿ ಸಭೆ!
ಮುಖ್ಯಮಂತ್ರಿ ನಿತೀಶ್ ಕುಮಾರ್ ಮಹಾಘಟ್ ಬಂಧನ್ ಮೈತ್ರಿಕೂಟ ತೊರೆಯುವ ಆತಂಕದ ನಡುವೆಯೇ ಬಿಹಾರದ ರಾಷ್ಟ್ರೀಯ ಜನತಾ ದಳದ ಮುಖಂಡರು ಶನಿವಾರ ಸಭೆ ನಡೆಸುತ್ತಿದ್ದಾರೆ.

ಇದು ನಿಜವಾದ 'ಮಹಾಘಟಬಂಧನ್'; ಡೀಲ್ ಅಲ್ಲ: ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್
ಬಿಹಾರದಲ್ಲಿ ನಿತೀಶ್ ಕುಮಾರ್ ಮತ್ತು ಲಾಲು ಪ್ರಸಾದ್ ಯಾದವ್ ಅವರಿಂದ ರೂಪಿಸಲ್ಪಟ್ಟ ನಿಜವಾದ 'ಮಹಾಘಟಬಂಧನ್ ಸರ್ಕಾರ' ರಚನೆಯಾಗಿದೆ. ಇದು ಸಹಜ ಮೈತ್ರಿಯಾಗಿದೆ, ಡೀಲ್ ಅಲ್ಲ ಎಂದು ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಹೇಳಿದ್ದಾರೆ.

ಬಿಹಾರ: ಮಹಾಘಟ ಬಂಧನ್ ನಲ್ಲಿ ಅಸಮಾಧಾನದ ಹೊಗೆ, ರಾಹುಲ್ ಗಾಂಧಿ ವಿರುದ್ಧ ಕಿಡಿಕಾರಿದ ಆರ್ ಜೆಡಿ ಮುಖಂಡ
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಸೋತ ಬೆನ್ನಲ್ಲೇ, ಮಹಾಘಟ ಬಂಧನ್ ನಲ್ಲಿ ಅಸಮಾಧಾನದ ಹೊಗೆಯಾಡುತ್ತಿದ್ದು, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ಆರ್ ಜೆಡಿ ಪಕ್ಷದ ಮುಖಂಡರೊಬ್ಬರು ಕಿಡಿಕಾರಿದ್ದಾರೆ.

