ಮಹಾತ್ಮ ಗಾಂಧಿ

Video: ಮಹಾತ್ಮ ಗಾಂಧಿಯವರ ಬಗ್ಗೆ ಅಶ್ಲೀಲ ರೀಲ್ ಪೋಸ್ಟ್ ಮಾಡಿದ ಸೂರತ್ ಮಹಿಳೆಯ ಬಂಧನ!
ಬಂಧಿತ ಮಹಿಳೆಯನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹತ್ತು ಲಕ್ಷಕ್ಕೂ ಹೆಚ್ಚು ಪಾಲೋರ್ಸ್ ಹೊಂದಿರುವ 47 ವರ್ಷದ ಸಿಮ್ರಾನ್ ಪಟೇಲ್ ಎಂದು ಗುರುತಿಸಲಾಗಿದೆ.

ಗಾಂಧಿ ಜಯಂತಿ: ರಾಜಘಾಟ್‌ನಲ್ಲಿ ಮಹಾತ್ಮ ಗಾಂಧಿಗೆ, ವಿಜಯ್ ಘಾಟ್‌ನಲ್ಲಿ ಲಾಲ್ ಬಹದ್ದೂರ್ ಶಾಸ್ತ್ರಿಗೆ ಪ್ರಧಾನಿ ಮೋದಿ ನಮನ..!
ರಾಜಘಾಟ್‌ಗೆ ಆಗಮಿಸಿದ ಪ್ರಧಾನಿ ಮೋದಿ, ಗಾಂಧೀಜಿಯವರ ಸಮಾಧಿಯಲ್ಲಿ ನಡೆದ ಸರ್ವಧರ್ಮ ಪ್ರಾರ್ಥನೆಯಲ್ಲಿ ಭಾಗವಹಿಸಿ ನಮನ ಸಲ್ಲಿಸಿದರು.

ಮಹಾತ್ಮಾ ಗಾಂಧಿಯವರ ಹಸ್ತಪ್ರತಿ, ದಾಖಲೆಯ 16.2 ಕೋಟಿ ರೂ ಗೆ ಮಾರಾಟ!
ಹರಾಜಿನಲ್ಲಿ ಭಾರತೀಯ ಐತಿಹಾಸಿಕ ದಾಖಲೆಯೊಂದು ಇಷ್ಟೊಂದು ಮೊತ್ತಕ್ಕೆ ಮಾರಾಟವಾದದ್ದು ವಿಶ್ವ ದಾಖಲೆಯಾಗಿದೆ.

ICCಯಿಂದ ವಿಶೇಷ ಗೌರವ; ಗಾಂಧಿ ಜಯಂತಿಯಂದು ಏಕದಿನ ವಿಶ್ವಕಪ್ 2027 ಆರಂಭ ಸಾಧ್ಯತೆ!
ವಿಶ್ವಕಪ್ ಅಕ್ಟೋಬರ್ 8 ರಂದು ಪ್ರಾರಂಭವಾಗಬಹುದು ಮತ್ತು ಐಸಿಸಿ ತಿಂಗಳ ಮೊದಲ ವಾರವನ್ನು ಅಭ್ಯಾಸ ಪಂದ್ಯಗಳಿಗಾಗಿ ಮೀಸಲಿಟ್ಟಿದೆ ಎಂದು ಕ್ರಿಕ್‌ಬಜ್ ಈ ಹಿಂದೆ ವರದಿ ಮಾಡಿತ್ತು.

ಗ್ರಾಮ ಸ್ವರಾಜ್ಯ ಕನಸಿಗೆ ಗೌರವ: ಆಗಸ್ಟ್ 15ರೊಳಗೆ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮ ಗಾಂಧಿ ಹೆಸರು!
ರಾಜ್ಯ ಬಜೆಟ್‌ನಲ್ಲಿ ಈ ಘೋಷಣೆ ಮಾಡಲಾಗಿದ್ದು, ಇದೀಗ ಸ್ವಾತಂತ್ರ್ಯ ದಿನಾಚರಣೆಯೊಳಗೆ ರಾಜ್ಯಾದ್ಯಂತ ಅನುಷ್ಠಾನಗೊಳಿಸಲು ಗಡುವು ನಿಗದಿಪಡಿಸಲಾಗಿದೆ.

Video; ಮಹಾತ್ಮ ಗಾಂಧಿ ಭಾರತದ ರಾಷ್ಟ್ರಪಿತ ಅಲ್ಲ, ಪಾಕಿಸ್ತಾನದ ರಾಷ್ಟ್ರಪಿತ: ಯತ್ನಾಳ್ ವಿವಾದಾತ್ಮಕ ಹೇಳಿಕೆ
ಫೆಬ್ರವರಿ 21ರಂದು ಯಾದಗಿರಿ ಜಿಲ್ಲೆಯ ಗುರುಮಠಕಲ್ನಲ್ಲಿ ನಡೆದ ಶಿವಾಜಿ ಜಯಂತಿಯಲ್ಲಿ ಮಾತನಾಡಿದ ಶಾಸಕ ಯತ್ನಾಳ್ ಭಾಷಣದ ವಿಡಿಯೋ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ನಕಲಿ ಗಾಂಧಿಗಳಿಂದ 'ಗಾಂಧಿ' ಹೈಜಾಕ್ : ಮಹಾತ್ಮಾ ಗಾಂಧಿ ಹೆಸರಿನ 454 ಯೋಜನೆಗಳ ಪಟ್ಟಿ ಓದಿ ಅಶೋಕ್ ಕೌಂಟರ್ !
ಮಹಾತ್ಮಾ ಗಾಂಧಿಯವರ ಪೂರ್ಣ ಹೆಸರು ಮೋಹನದಾಸ ಕರಮಚಂದ ಗಾಂಧಿ ಎಂದು ಹೇಳಿದರು. ಕಾಂಗ್ರೆಸ್ ನಾಯಕರು ಮೊದಲ ಎರಡು ಹೆಸರುಗಳನ್ನು ಬಿಟ್ಟು, ಗಾಂಧಿ ಹೆಸರನ್ನು ಮಾತ್ರ ತೆಗೆದುಕೊಂಡಿದ್ದಾರೆ .

ಎಲ್ಲಾ ಗ್ರಾಮ ಪಂಚಾಯತಿಗಳಿಗೆ ಮಹಾತ್ಮಾ ಗಾಂಧಿ ಹೆಸರು: ಸಿಎಂ ಸಿದ್ದರಾಮಯ್ಯ ಘೋಷಣೆ
ಆರ್‌ಎಸ್‌ಎಸ್ ಕಾರ್ಯಕರ್ತ ಗೋಡ್ಸೆ ಮಹಾತ್ಮ ಗಾಂಧಿಯನ್ನು ಕೊಂದರು, ಮತ್ತು ಮೋದಿ ಮಹಾತ್ಮ ಗಾಂಧಿಯವರ ಹೆಸರಿನ ಜನಪರ ಯೋಜನೆಯನ್ನು ಕೊಂದಿದ್ದಾರೆ” ಎಂದು ಅವರು ಹೇಳಿದರು,

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!
ಪ್ರಧಾನಿ ನರೇಂದ್ರ ಮೋದಿ ಮತ್ತು ಮೆರ್ಜ್ ಅವರು ಇಂದು ಬೆಳಗ್ಗೆ ಅಹಮದಾಬಾದ್‌ನ ಸಬರಮತಿ ಆಶ್ರಮಕ್ಕೆ ಭೇಟಿ ನೀಡಿ ಮಹಾತ್ಮ ಗಾಂಧಿಯವರಿಗೆ ಗೌರವ ಸಲ್ಲಿಸಿದರು.

