ಮಹಾತ್ಮ ಗಾಂಧಿ ಪ್ರತಿಮೆ

ಇಟಲಿಯಲ್ಲಿ ಖಲಿಸ್ತಾನಿ ಪ್ರತ್ಯೇಕವಾದಿಗಳಿಂದ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ
ಪ್ರಧಾನಿ ನರೇಂದ್ರ ಮೋದಿ ಭೇಟಿಗೂ ಮುನ್ನಾ ಇಟಲಿಯಲ್ಲಿ ಖಲಿಸ್ತಾನಿ ಪ್ರತ್ಯೇಕವಾದಿಗಳಿಂದ ಮಹಾತ್ಮ ಗಾಂಧಿ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿದೆ.

ಶಿವಮೊಗ್ಗ: ಹೊಳೆಹೊನ್ನೂರಿನಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ! ಸಿಎಂ ಸಿದ್ದರಾಮಯ್ಯ ಖಂಡನೆ
ಶಿವಮೊಗ್ಗ ಜಿಲ್ಲೆಯ ಗ್ರಾಮವೊಂದರಲ್ಲಿ ಅಪರಿಚಿತ ದುಷ್ಕರ್ಮಿಗಳು ಮಹಾತ್ಮ ಗಾಂಧಿ ಪ್ರತಿಮೆಯನ್ನು ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಆಸ್ಟ್ರೇಲಿಯಾದಲ್ಲಿ ಅನಾವರಣಗೊಂಡ ಕೆಲವೇ ಗಂಟೆಗಳಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ: ಇದು 'ಅವಮಾನಕರ' ಎಂದ ಆಸೀಸ್ ಪ್ರಧಾನಿ
ಭಾರತ ಸರ್ಕಾರ ಉಡುಗೊರೆಯಾಗಿ ನೀಡಿದ್ದ ಮತ್ತು ಇತ್ತೀಚಿಗಷ್ಟೇ ಅನಾವರಣಗೊಂಡಿದ್ದ ಮಹಾತ್ಮ ಗಾಂಧಿಯವರ ಬೃಹತ್ ಕಂಚಿನ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿದ್ದು, ಘಟನೆಯನ್ನು ಆಸೀಸ್ ಪ್ರಧಾನಿ ಸ್ಕಾಟ್ ಮಾರಿಸನ್ ಬಲವಾಗಿ ಖಂಡಿಸಿದ್ದಾರೆ.

ವಾಷಿಂಗ್ಟನ್ ನಲ್ಲಿ ಖಲಿಸ್ತಾನಿ ಬೆಂಬಲಿಗರಿಂದ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ!
ಇತ್ತೀಚಿಗೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಬೆಂಬಲ ಸೂಚಿಸಿ ಸಿಖ್ ಅಮೆರಿಕನ್ ಯುವಕರು ಆಯೋಜಿಸಿದ್ದ ಪ್ರತಿಭಟನೆ ವೇಳೆಯಲ್ಲಿ ಖಲಿಸ್ತಾನಿ ಪ್ರತ್ಯೇಕತೆಯ ಸದಸ್ಯರು ಮಹಾತ್ಮ ಗಾಂಧಿ ಪ್ರತಿಮೆಯನ್ನು ಧ್ವಂಸಗೊಳಿಸಿದ್ದಾರೆ.

ಜಾರ್ಜ್ ಫ್ಲಾಯ್ಡ್ ಪ್ರತಿಭಟನೆ ಮಧ್ಯೆ ಮಹಾತ್ಮ ಗಾಂಧಿ ಪ್ರತಿಮೆ ವಿರೂಪಗೊಳಿಸಿದ್ದು ನಾಚಿಕೆಗೇಡು: ಟ್ರಂಪ್
ಆಫ್ರಿಕನ್-ಅಮೆರಿಕಾದ ಪ್ರಜೆ ಜಾರ್ಜ್ ಫ್ಲಾಯ್ಡ್ ಹತ್ಯೆ ವಿರೋಧಿಸಿ ಅಮೆರಿಕ ರಾಷ್ಟ್ರದಾದ್ಯಂತ ಪ್ರತಿಭಟನೆ ನಡೆಯುತ್ತಿರುವಂತೆ ಅಪರಿಚಿತ ಕಿಡಿಗೇಡಿಗಳು ಮಹಾತ್ಮ ಗಾಂಧಿ ಅವರ ಪ್ರತಿಮೆಯನ್ನು ವಿರೂಪಗೊಳಿಸಿರುವುದು ನಾಚಿಕೆಗೇಡಿನ ಸಂಗತಿ ಎಂದು ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಮಹಾತ್ಮಾ ಗಾಂಧಿ ಪ್ರತಿಮೆ ಅಪವಿತ್ರ: ಕ್ಷಮೆಯಾಚಿಸಿದ ಅಮೆರಿಕ
ಅಮೆರಿಕದ ವಾಷಿಂಗ್ಟನ್ ನಲ್ಲಿನ ಭಾರತೀಯ ರಾಯಭಾರಿ ಕಚೇರಿ ಎದುರು ಇರುವ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಅವರ ಪ್ರತಿಮೆಯನ್ನು ಅಪವಿತ್ರಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತಕ್ಕೆ ಅಮೆರಿಕದ ರಾಯಭಾರಿ ಕೆನ್ ಜೂಸ್ಟರ್ ಗುರುವಾರ ಕ್ಷಮೆಯಾಚಿಸಿದ್ದಾರೆ.

ಕಾಂಗರೂ ನಾಡಲ್ಲಿ ಶಾಂತಿದೂತನ ಕಲರವ: ಗಾಂಧಿ ಪ್ರತಿಮೆ ಅನಾವಣಗೊಳಿಸಿದ ರಾಷ್ಟ್ರಪತಿ ಕೋವಿಂದ್
3 ದಿನಗಳ ಕಾಲ ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು, ಸಿಡ್ನಿಯಲ್ಲಿ ಗುರುವಾರ ಶಾಂತಿದೂತ ಮಹಾತ್ಮ ಗಾಂಧಿಯವರ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿದರು...

