ದೇಶಕಾಂಗ್ರೆಸ್ ಜೋಡೋ ಯಾತ್ರೆ, ರಾಹುಲ್ ಜೊತೆ ಮಹಾತ್ಮ ಗಾಂಧಿ ಮೊಮ್ಮಗ ತುಷಾರ್ ಗಾಂಧಿ ಹೆಜ್ಜೆ!
ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಜೋಡೋ ಯಾತ್ರೆ 12 ನೇ ದಿನಕ್ಕೆ ಕಾಲಿಟ್ಟಿದ್ದು, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಮೊಮ್ಮಗ ತುಷಾರ್ ಗಾಂಧಿ ಕೂಡಾ ಇಂದು ರಾಹುಲ್ ಗಾಂಧಿ ಜೊತೆಗೆ ಹೆಜ್ಜೆ ಹಾಕಿದ್ದಾರೆ.