ದೇಶಮಹಾತ್ಮ ಹತ್ಯೆ ಪ್ರಕರಣ: ಮರುಪರಿಶೀಲನಾ ಅರ್ಜಿಗೆ ತಡೆ ಕೋರಿ ಗಾಂಧಿ ಮರಿ ಮೊಮ್ಮಗನಿಂದ ಸುಪ್ರೀಂ ಗೆ ಮನವಿ
ಮಹಾತ್ಮಾ ಗಾಂಧಿಯವರ ಮರಿ ಮೊಮ್ಮಗ ತುಷಾರ್ ಗಾಂಧಿ, ಮಹಾತ್ಮಾದ 70 ವರ್ಷದ ಹಿಂದಿನ ಹತ್ಯೆ ಪ್ರಕರಣವನ್ನು ಮರುಪರಿಶೀಲನೆಗೆ ತೆಗೆದುಕೊಳ್ಳುವುದನ್ನು ವಿರೋಧಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.