ಮಹಾತ್ಮಗಾಂಧಿ

ಟಾಗೋರ್ ಅವಮಾನದೊಂದಿಗೆ ಆರಂಭವಾದ ಚಳಿಗಾಲದ ಅಧಿವೇಶನ, ಗಾಂಧಿ ಅಪಮಾನದೊಂದಿಗೆ ಅಂತ್ಯ: ಕಾಂಗ್ರೆಸ್ ಕಿಡಿ!
ಸಾಮಾನ್ಯವಾಗಿ ಅಧಿವೇಶನದ ಕೊನೆಯಲ್ಲಿ ಬ್ರಹ್ಮೋಸ್ ಕ್ಷಿಪಣಿ ಜೊತೆಗೆ ಅವರು ಬರ್ತಾರೆ ಅಂತಾ ಸರ್ವ ಪಕ್ಷ ಸಭೆಯಲ್ಲಿ ರಾಜನಾಥ್ ಸಿಂಗ್ ಗೆ ಹೇಳಿದ್ದೆ. ಅವರು ನಕ್ಕಿದ್ದರು. ಈ ಬಾರಿಯೂ ಅದು ಆಯಿತು ಎಂದು ಜೈರಾಮ್ ರಮೇಶ್ ಹೇಳಿದರು.

ಮಹಾತ್ಮ ಗಾಂಧಿ ಜನ್ಮದಿನ: ಏರ್ ಇಂಡಿಯಾದಿಂದ ವಿಶೇಷ ಶುಭಾಶಯ!
ರಾಷ್ಟ್ರಪಿತ ಮಹಾತ್ಮಗಾಂಧಿ ಅವರ 150ನೇ ಜನ್ಮ ದಿನಾಚರಣೆ ನಿಮಿತ್ತ ಏರ್ ಇಂಡಿಯಾ ವಿಮಾನಯಾನ ಸಂಸ್ಥೆ ವಿಶೇಷವಾಗಿ ಶುಭ ಕೋರಿದೆ.

ಮಹಾತ್ಮ ಗಾಂಧಿ 150ನೇ ಜನ್ಮದಿನ: ವಿಶೇಷ ಅಂಚೆ ಚೀಟಿ ಬಿಡುಗಡೆಗೊಳಿಸಿದ ಪ್ಯಾಲೆಸ್ಟೈನ್
ಮಹಾತ್ಮ ಗಾಂಧಿಯವರ 150ನೇ ಜನ್ಮದಿನ ನಿಮಿತ್ತ ಪ್ಯಾಲೆಸ್ಟೈನ್ ಸರ್ಕಾರ ವಿಶೇಷ ಅಂಚೇ ಚೀಟಿ ಬಿಡುಗಡೆ ಮಾಡುವ ಮೂಲಕ ಭಾರತದ ರಾಷ್ಟ್ರಪಿತ ಗಾಂಧಿಗೆ ಗೌರವ ಸಮರ್ಪಣೆ ಮಾಡಿದೆ.

ಇಂದು ರಾಷ್ಟ್ರಪಿತ ಮಹಾತ್ಮಗಾಂಧಿ ಅವರ 70 ನೇ ವರ್ಷದ ಪುಣ್ಯಸ್ಮರಣೆ
ಇಂದು ರಾಷ್ಟ್ರಪಿತ ಮಹಾತ್ಮಗಾಂಧಿ ಅವರ 70 ನೇ ವರ್ಷದ ಪುಣ್ಯಸ್ಮರಣೆಯ ದಿನವಾಗಿದ್ದು,ದೇಶಾದ್ಯಂತ ಅವರನ್ನು ಸ್ಮರಿಸಲಾಗುತ್ತಿದೆ.

ಮಹಾತ್ಮ ಗಾಂಧಿ ಹತ್ಯೆ ಪ್ರಕರಣದ ಮರು ತನಿಖೆಯ ಅಗತ್ಯವಿಲ್ಲ: ಸುಪ್ರೀಂ ಕೋರ್ಟ್
ಸ್ವತಂತ್ರ್ಯ ಹೋರಾಟಗಾರ ಮಹಾತ್ಮಗಾಂಧಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಮರು ತನಿಖೆಯ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಮಹಾತ್ಮ ಗಾಂಧಿ ಹತ್ಯೆ ಪ್ರಕರಣ: ಸುಪ್ರೀಂ ಕೋರ್ಟ್ ಗೆ ಮಾಜಿ ಎಎಸ್ಜಿ ಸರಣ್ ವರದಿ ಸಲ್ಲಿಕೆ
ಸ್ವತಂತ್ರ್ಯ ಹೋರಾಟಗಾರ ಮಹಾತ್ಮಗಾಂಧಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಸಾಲಿಸಿಟರ್ ಜನರಲ್ ಸರಣ್ ಅವರು ಸೋಮವಾರ ಸುಪ್ರೀಂ ಕೋರ್ಟ್ ಗೆ ತಮ್ಮ ವರದಿ ಸಲ್ಲಿಕೆ ಮಾಡಿದ್ದಾರೆ.

1944ರಲ್ಲಿ ಮಹಾತ್ಮ ಗಾಂಧೀಜಿಯ ಜೀವ ಉಳಿಸಿದ್ದ ಸ್ವಾತಂತ್ರ್ಯ ಹೋರಾಟಗಾರ ಭಿಲಾರೆ ನಿಧನ
1944ರಲ್ಲಿ ಮಹಾತ್ಮ ಗಾಂಧೀಜಿ ಅವರ ಪ್ರಾಣ ಉಳಿಸಿದ್ದ ಹಿರಿಯ ಸ್ವಾತಂತ್ರ ಹೋರಾಟಗಾರ ಭಿಕು ದಾಜಿ ಭಿಲಾರೆ(98 ವರ್ಷ) ಬುಧವಾರ ಮಹಾರಾಷ್ಟ್ರದಲ್ಲಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ಮಹಾತ್ಮನನ್ನು ಕೊಂದ ಸಿದ್ಧಾಂತದ ವಿರುದ್ಧ ಹೋರಾಡುತ್ತಿದ್ದೇನೆ: ರಾಹುಲ್ ಗಾಂಧಿ
ರಾಷ್ಟ್ರಪಿತ ಮಹಾತ್ಮಾ ಗಾಂಧಿ ಅವರನ್ನು ಹತ್ಯೆಗೈದ ಸಿದ್ಧಾಂತದ ವಿರುದ್ಧ ತಾವು ಹೋರಾಡುತ್ತಿರುವುದಾಗಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಸೋಮವಾರ ಹೇಳಿದ್ದಾರೆ.

ಸರಿಯಾಗಿ ನಡೆದುಕೊಳ್ಳಿ: ಅಮೆಜಾನ್ ಗೆ ಶಕ್ತಿಕಾಂತ್ ದಾಸ್ ಎಚ್ಚರಿಕೆ
ಭಾರತದ ರಾಷ್ಟ್ರಧ್ವಜ ಚಿತ್ರ ಹೊಂದಿರುವ ಡೋರ್ಮ್ಯಾಟ್ ಮತ್ತು ರಾಷ್ಟ್ರಪಿತ ಮಹಾತ್ಮಗಾಂಧಿ ಇರುವ ಚಪ್ಪಲಿಗಳನ್ನು ಮಾರಾಟಕ್ಕಿಟ್ಟಿದ್ದ ಇ-ಕಾಮರ್ಸ್ ಸಂಸ್ಥೆ ಅಮೆಜಾನ್...

