ದೇಶಮಹಾತ್ಮರ ಜನ್ಮದಿನಾಚರಣೆಗಳಿಗೆ ರಜೆ: ಯೋಗಿ ನಂತರ ರಾಜಸ್ಥಾನ ರಾಜ್ಯಪಾಲ ಕಲ್ಯಾಣ್ ಸಿಂಗ್ ವಿರೋಧ
ಮಹಾತ್ಮರ ಜನ್ಮದಿನಾಚರಣೆಗೆ ರಜೆ ನೀಡದೇ ಇರಲು ಯೋಗಿ ಆದಿತ್ಯನಾಥ್ ಸರ್ಕಾರ ನಿರ್ಧರಿಸಿರುವ ಬೆನ್ನಲ್ಲೇ ರಾಜಸ್ಥಾನ ರಾಜ್ಯಪಾಲ ಕಲ್ಯಾಣ್ ಸಿಂಗ್ ಮಹಾತ್ಮರ ಜನ್ಮದಿನಾಚರಣೆಗೆ ರಜೆ ನೀಡುವುದನ್ನು ವಿರೋಧಿಸಿದ್ದಾರೆ.