ರಾಜಕೀಯನಿಮ್ಮ ಗುಣ ನಿಮ್ಮ ಪುತ್ರರಿಗೆ ಎಷ್ಟರ ಮಟ್ಟಿಗೆ ಬಂದಿದೆ ಸಿದ್ದರಾಮಯ್ಯನವರೇ?: ಬಿಜೆಪಿ ತಿರುಗೇಟು
ಮಹಾತ್ಮಾ ಗಾಂಧಿ ಬಹಳ ಒಳ್ಳೆಯವರು, ತಮ್ಮ ನಡೆ-ನುಡಿ, ಕೆಲಸಗಳಿಂದ ಮಹಾತ್ಮರಾದರು, ಆದರೆ ಅವರ ಮಗ ಏನಾದ ಕುಡುಕನಾಗಲಿಲ್ಲವೇ, ಅದೇ ರೀತಿ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್ ಆರ್ ಬೊಮ್ಮಾಯಿಯವರ ಸದ್ಗುಣಗಳು ಅವರ ಪುತ್ರ ಇಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಬರುತ್ತದೆ, ಬರಬಹುದು ಎಂದು ಹೇಳಲು ಆಗುತ್ತದೆಯೇ,ತಂದೆಯ ಗುಣ ಮಕ್ಕಳಿಗೆ ಬರುವುದಿಲ್ಲ, ಅದು ವಂಶವಾಹಿನಿಯಲ