ರಾಜ್ಯ10 ವರ್ಷ ಕಳೆಯಿತು, ಮಹಾದಾಯಿ ಅಧಿಸೂಚನೆಗೆ ಇನ್ನೆಷ್ಟು ವರ್ಷ ಕಾಯಬೇಕು!
ಮಲಪ್ರಭಾ ನದಿಗೆ ಮಹಾದಾಯಿ ನದಿ ನೀರು ಜೋಡಣೆಗಾಗಿನ ಹೋರಾಟಕ್ಕೆ ಅರ್ಧ ಶತಮಾನ ಕಳೆದರೂ ನೀರಿಗಾಗಿನ ಕಾಯುವಿಕೆ ತಪ್ಪುತ್ತಿಲ್ಲ. ಇನ್ನೆನು ಎಲ್ಲವೂ ಮುಗಿದು ಮಹಾದಾಯಿ ನದಿ ನೀರು ಮಲಪ್ರಭೆಯನ್ನು ಸೇರುವ ಸಮಯ ಬಂದಿದೆ ಎನ್ನುತ್ತಿರುವಾಗಲೇ ಕೇಂದ್ರ ಸರ್ಕಾರ ಅಧಿಸೂಚನೆ ನೆಪ ಮುಂದೆ ಮಾಡಿದೆ.