ದೇಶಮಹದಾಯಿ ವಿವಾದ: ಕರ್ನಾಟಕದ ವಿರುದ್ಧ ಗೋವಾದಿಂದ ಸುಪ್ರೀಂ ಕೋರ್ಟ್ ಗೆ ನ್ಯಾಯಾಂಗ ನಿಂದನೆ ಅರ್ಜಿ
ಕರ್ನಾಟಕವು ಮಹದಾಯಿ ನದಿ ನೀರನ್ನು ಅಕ್ರಮವಾಗಿ ತಿರುಗಿಸಿಕೊಳ್ಳುತ್ತಿದೆ ಎಂದು ಆರೋಪದ ಮೇಲೆ ಗೋವಾ ಸರ್ಕಾರ ಈ ಸಂಬಂಧ ಸುಪ್ರೀಂ ಕೋರ್ಟ್ ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಿದೆ ಎಂದು ಗೋವಾ ಸಿಎಂ ಪ್ರಮೋದ್ ಸಾವಂತ್ ಮಂಗಳವಾರ ಹೇಳಿದ್ದಾರೆ.