ಮಹಾದಾಯಿ ನೀರು

ಪ್ರಧಾನಿ ಬಳಿ ಮಾತನಾಡಲಾಗದ ಬಿಜೆಪಿ ನಾಯಕರಿಗೆ ಧಮ್ ಇಲ್ಲ: ಸಿದ್ದರಾಮಯ್ಯ
ರಾಜಕೀಯ

ಪ್ರಧಾನಿ ಬಳಿ ಮಾತನಾಡಲಾಗದ ಬಿಜೆಪಿ ನಾಯಕರಿಗೆ ಧಮ್ ಇಲ್ಲ: ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರ ಮೋದಿ ಬಳಿ ಮಾತನಾಡಲಾಗದ ಬಿಜೆಪಿ ನಾಯಕರಿಗೆ ಧಮ್ ಇಲ್ಲ. ಹೀಗಾಗಿಯೇ ದೆಹಲಿಯಲ್ಲಿ ಮೌನವಹಿಸಿ ಇದೀಗ ಇಲ್ಲಿ ಬಂದು ಸುಖಾಸುಮ್ಮನೆ ಹೇಳಿಕೆಗಳನ್ನು ನೀಡುತ್ತಿದ್ದಾರೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ...

ಮಹದಾಯಿ ಬಗ್ಗೆ ಸಿಎಂ ದ್ವಿಮುಖ ನೀತಿ: ಪ್ರಹ್ಲಾದ ಜೋಶಿ
ರಾಜಕೀಯ

ಮಹದಾಯಿ ಬಗ್ಗೆ ಸಿಎಂ ದ್ವಿಮುಖ ನೀತಿ: ಪ್ರಹ್ಲಾದ ಜೋಶಿ

ಪ್ರಕರಣ ನ್ಯಾಯಾಧಿಕರಣದ ಮುಂದಿದೆ, ಏನೂ ಮಾಡಲು ಆಗುವುದಿಲ್ಲ ಎಂದಿದ್ದ ಮುಖ್ಯಮಂತ್ರಿ ಈಗ ಪ್ರಧಾನಿಯತ್ತ ತೇರಿಸುವ ಮೂಲಕ ದ್ವಿಮುಖ ನೀತಿಯನ್ನು ತೋರಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ ಜೋಶಿ ಟೀಕಿಸಿದರು...

ತುಟಿಬಿಚ್ಚದವರಿಂದ ಯಾತ್ರೆ ನಾಟಕ: ಸಿದ್ದರಾಮಯ್ಯ
ರಾಜಕೀಯ

ತುಟಿಬಿಚ್ಚದವರಿಂದ ಯಾತ್ರೆ ನಾಟಕ: ಸಿದ್ದರಾಮಯ್ಯ

ಕಳಸಾಬಂಡೂರಿ, ಮಹದಾಯಿ, ಬರ ಪರಿಹಾರದ ಸಂಬಂಧ ಪ್ರಧಾನಿ ಮೋದಿಯವರ ಬಳಿ ಸರ್ವಪಕ್ಷಗಳ ನಿಯೋಗದಲ್ಲಿ ತೆರಳಿದಾಗ ಬಿಜೆಪಿಯ ಒಬ್ಬರೂ ತುಟಿ ಬಿಚ್ಚಲಿಲ್ಲ. ಈಗ ರೈತರ ಹೆಸರಿನಲ್ಲಿ ಯಾತ್ರೆ ಕೈಗೊಂಡು ನಾಟಕ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು...

ಮಹದಾಯಿ ಮಧ್ಯಂತರ ಅರ್ಜಿಗೆ ರಾಜ್ಯ ತೀರ್ಮಾನ
ಪ್ರಧಾನ ಸುದ್ದಿ

ಮಹದಾಯಿ ಮಧ್ಯಂತರ ಅರ್ಜಿಗೆ ರಾಜ್ಯ ತೀರ್ಮಾನ

ಮಹದಾಯಿ ಯೋಜನೆ ಕುರಿತಂತೆ ನ್ಯಾಯಾಧಿಕರಣದ ಮುಂದೆ ಮಧ್ಯಂತರ ಅರ್ಜಿ ಸಲ್ಲಿಸಲು ರಾಜ್ಯ ಜಲ ವಿವಾದಗಳ ಕಾನೂನು ತಂಡದ ನೇತೃತ್ವ ವಹಿಸಿರುವ ಫಾಲಿ ನಾರಿಮನ್ ಒಪ್ಪಿಗೆ ಸೂಚಿಸಿದ್ದಾರೆ...