ಮಹಾದಾಯಿ ವಿವಾದ

ಮೀಸಲಾತಿ ನೀಡಲು ಸಂವಿಧಾನಾತ್ಮಕವಾಗಿ ಯಾವುದೇ ತೊಡಕಿಲ್ಲ, ಆಯೋಗದ ಅಂತಿಮ ವರದಿಯಿಂದ ಎಲ್ಲವೂ ಸ್ಪಷ್ಟವಾಗಲಿದೆ: ಸಿಎಂ ಬೊಮ್ಮಾಯಿ
ಮೀಸಲಾತಿ ನೀಡಲು ಸಂವಿಧಾನಾತ್ಮಕವಾಗಿ ಯಾವುದೇ ತೊಡಕಿಲ್ಲ, ಹಿಂದುಳಿದ ಆಯೋಗದ ಅಂತಿಮ ವರದಿಯಿಂದ ಎಲ್ಲವೂ ಸ್ಪಷ್ಟವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭಾನುವಾರ ಹೇಳಿದ್ದಾರೆ.

10 ವರ್ಷ ಕಳೆಯಿತು, ಮಹಾದಾಯಿ ಅಧಿಸೂಚನೆಗೆ ಇನ್ನೆಷ್ಟು ವರ್ಷ ಕಾಯಬೇಕು!
ಮಲಪ್ರಭಾ ನದಿಗೆ ಮಹಾದಾಯಿ ನದಿ ನೀರು ಜೋಡಣೆಗಾಗಿನ ಹೋರಾಟಕ್ಕೆ ಅರ್ಧ ಶತಮಾನ ಕಳೆದರೂ ನೀರಿಗಾಗಿನ ಕಾಯುವಿಕೆ ತಪ್ಪುತ್ತಿಲ್ಲ. ಇನ್ನೆನು ಎಲ್ಲವೂ ಮುಗಿದು ಮಹಾದಾಯಿ ನದಿ ನೀರು ಮಲಪ್ರಭೆಯನ್ನು ಸೇರುವ ಸಮಯ ಬಂದಿದೆ ಎನ್ನುತ್ತಿರುವಾಗಲೇ ಕೇಂದ್ರ ಸರ್ಕಾರ ಅಧಿಸೂಚನೆ ನೆಪ ಮುಂದೆ ಮಾಡಿದೆ.

ಮಹಾದಾಯಿ ವಿಚಾರದಲ್ಲಿ ಅಮಿತ್ ಶಾ ಕಾಂಗರೂ ಕೋರ್ಟ್ ನಂತೆ ವರ್ತಿಸುತ್ತಿದ್ದಾರೆ: ಶಿವಸೇನೆ
ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ದಶಕಗಳಿಂದ ಇತ್ಯರ್ಥವಾಗದ ಮಹದಾಯಿ ವಿವಾದ ಬಗೆಹರಿಸುವುದಾಗಿ...

ಮಹದಾಯಿ ವಿವಾದ: ಕಣಕುಂಬಿಗೆ ಧಿಡೀರ್ ಭೇಟಿ ನೀಡಿದ ಗೋವಾ ತಂಡ
ಮಹದಾಯಿ ವಿವಾದ ಇನ್ನೂ ಬಿಸಿಯಾಗಿರುವ ವೇಳೆಯಲ್ಲಿಯೇ ಗೋವಾದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ತಂಡ ಜಿಲ್ಲಾಡಳಿತಕ್ಕೆ ಮಾಹಿತಿಯನ್ನೂ ನೀಡದೆ.........

ಕರ್ನಾಟಕ ಬಂದ್: ಶಾಲಾ-ಕಾಲೇಜುಗಳಿಗೆ ರಜೆ, ಬಿಗಿ ಪೊಲೀಸ್ ಬಂದೋಬಸ್ತ್
ಕಳಸಾ-ಬಂಡೂರಿ, ಮಹದಾಯಿ ಯೋಜನೆ ಜಾರಿಗೆ ಆಗ್ರಹಿಸಿ ಜನವರಿ 25ರಂದು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿದ್ದು,...

ಮಹಾದಾಯಿ ವಿವಾದ ಬಗೆಹರಿಸಲು ಶೀಘ್ರವೇ ಪ್ರಧಾನಿ ಭೇಟಿ: ಸಚಿವ ಟಿ.ಬಿ.ಜಯಚಂದ್ರ
ಮಹಾದಾಯಿ ಯೋಜನೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಮುಂದಾಗುವುದಾಗಿ ....

ಮಹಾದಾಯಿ ವಿವಾದ: ಕರ್ನಾಟಕ ಪರಿಸರದ ಮೇಲೆ ಬಾಂಬ್ ಹಾಕುತ್ತಿದೆ ಎಂದ ಗೋವಾ ಸಿಎಂ
ನೆರೆಯ ರಾಜ್ಯಗಳೊಂದಿಗಿನ ಮಹಾದಾಯಿ ವಿವಾದವನ್ನು ಪಕ್ಷದ ಮೂಲಕ ಪರಿಹರಿಸಿಕೊಳ್ಳಲು ಸಾಧ್ಯವಿಲ್ಲ ಎಂದಿರುವ ಗೋವಾ....

ಮಹಾದಾಯಿ ಸಮಸ್ಯೆ ಪರಿಹಾರಕ್ಕೆ ಪ್ರಧಾನಿ ಮಧ್ಯಸ್ಥಿಕೆಯೊಂದೇ ದಾರಿ: ಸಿಎಂ
ಮಹಾದಾಯಿ ವಿಷಯಕ್ಕೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಆಡಳಿತ ಪಕ್ಷ ಮತ್ತು ವಿಪಕ್ಷಗಳ ನಡುವೆ ವಾಗ್ವಾದ ನಡೆಯಿತು...

ಮಹಾದಾಯಿ ವಿವಾದ: ಉಮಾಭಾರತಿ ಪತ್ರಕ್ಕೆ ಎಂಬಿ. ಪಾಟೀಲ್ ಅಸಮಾಧಾನ
ಬಹು ವಿವಾದಿತ ಮಹಾದಾಯಿ ನದಿ ನೀರು ಹಂಚಿಕೆ ವಿಚಾರ ಸಂಬಂಧ ಕೇಂದ್ರ ಸಚಿವೆ ಉಮಾಭಾರತಿ ಬರೆದಿರುವ ಪತ್ರ ದುರದೃಷ್ಟಕರವಾಗಿದೆ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಅವರು ಶನಿವಾರ ಹೇಳಿದ್ದಾರೆ...

