ರಾಜ್ಯಬಿಜೆಪಿ ಮಹದಾಯಿ ಹೋರಾಟಗಾರರ ದಿಕ್ಕು ತಪ್ಪಿಸುತ್ತಿದೆ: ಕರ್ನಾಟಕ ಕಳಸಾ-ಬಂಡೂರಿ ರೈತ ಹೋರಾಟ ಸಮಿತಿ
ಮಹದಾಯಿ ನದಿ ನೀರು ತಿರುವು ಯೋಜನೆಗೆ ಅನುಮೋದನೆ ನೀಡುವ ವಿಚಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಹೋರಾಟಗಾರರು ಹಾಗೂ ಸಾರ್ವಜನಿಕರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆಂದು ಕರ್ನಾಟಕ ಕಳಸಾ-ಬಂಡೂರಿ ರೈತ ಹೋರಾಟ ಸಮಿತಿ ಆರೋಪಿಸಿದೆ.