ಮಹಾದೇವ್ ಬೆಟ್ಟಿಂಗ್ ಆ್ಯಪ್

Mahadev Betting App Case: ಛತ್ತೀಸ್ಗಢ ಮಾಜಿ ಸಿಎಂ ಭೂಪೇಶ್ ಬಘೇಲ್ ನಿವಾಸದ ಮೇಲೆ CBI ದಾಳಿ, ಪರಿಶೀಲನೆ
ರಾಯಪುರ ಮತ್ತು ಭಿಲಾಯಿಯಲ್ಲಿರುವ ಬಘೇಲ್ ಅವರ ನಿವಾಸ ಹಾಗೂ ಹಿರಿಯ ಪೊಲೀಸ್ ಅಧಿಕಾರಿ ಮತ್ತು ಮಾಜಿ ಮುಖ್ಯಮಂತ್ರಿಯ ಆಪ್ತ ಸಹಾಯಕರ ಮನೆಗಳ ಮೇಲೆ ಸಿಬಿಐ ದಾಳಿ ನಡೆಸಿದೆ.

Mahadev Betting App: ಮಹಾದೇವ್ ಬೆಟ್ಟಿಂಗ್ ಆ್ಯಪ್ ಮಾಲೀಕ ರವಿ ಉಪ್ಪಳ್ ದುಬೈನಲ್ಲಿ ಬಂಧನ
ಮಹಾದೇವ್ ಬೆಟ್ಟಿಂಗ್ ಆ್ಯಪ್ ಮಾಲೀಕರಲ್ಲಿ ಒಬ್ಬನಾಗಿರುವ ರವಿ ಉಪ್ಪಳ್ ದುಬೈನಲ್ಲಿ ಬಂಧನಕ್ಕೊಳಗಾಗಿದ್ದಾನೆಂದು ಬುಧವಾರ ತಿಳಿದುಬಂದಿದೆ.

