ಕಪ್ಪುಹಣವನ್ನು ಹೊರಲು ಒಂಟೆಗಳನ್ನು ಸಿದ್ಧಪಡಿಸಿಕೊಳ್ಳಲೇ..? ಎಂದು ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ವ್ಯಂಗ್ಯವಾಡಿದ್ದಾರೆ.
ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ನೇತೃತ್ವದಲ್ಲಿ ಜನತಾ ಪರಿವಾರದ ನಾಯಕರು ಕೇಂದ್ರ ಸರ್ಕಾರದ ವಿರುದ್ಧ..