ಮಹಾನಗರ ಪಾಲಿಕೆ ಚುನಾವಣೆ

ಶಿಮ್ಲಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಕ್ಲೀನ್ ಸ್ವೀಪ್, 24 ವಾರ್ಡ್ ಗಳಲ್ಲಿ ಗೆಲುವು
ಶಿಮ್ಲಾ ಮಹಾನಗರ ಪಾಲಿಕೆ (ಎಸ್‌ಎಂಸಿ) ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಒಟ್ಟು 34 ವಾರ್ಡ್‌ಗಳ ಪೈಕಿ 24 ವಾರ್ಡ್‌ಗಳನ್ನು ಮೂರನೇ ಎರಡರಷ್ಟು ಬಹುಮತದೊಂದಿಗೆ ಗೆಲ್ಲುವ ಮೂಲಕ ಬಿಜೆಪಿಯಿಂದ ಅಧಿಕಾರವನ್ನು ಕಸಿದುಕೊಂಡಿದೆ.

ದೆಹಲಿ ಮಹಾನಗರ ಪಾಲಿಕೆ ಚುನಾವಣೆ ಗೆಲುವು: ಬೆಂಗಳೂರು ಎಎಪಿ ಘಟಕಕ್ಕೆ ಬೂಸ್ಟರ್ ಡೋಸ್!
ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಯನ್ನು ಮಣಿಸಿ ಆಮ್ ಆದ್ಮಿ ಪಾರ್ಟಿ (ಎಎಪಿ) ಗೆಲುವು ಸಾಧಿಸಿರುವುದು ಬೆಂಗಳೂರು ಘಟಕದ ಎಎಪಿ ಕಾರ್ಯಕರ್ತರ ಆತ್ಮವಿಶ್ವಾಸ ಹೆಚ್ಚಿಸಿದೆ.

ಸ್ವಚ್ಛ ಸುಂದರ ರಸ್ತೆ, ಭ್ರಷ್ಟಾಚಾರ ಮುಕ್ತ ಆಡಳಿತ; 'ನನ್ನ ನಂಬಿ ಪ್ಲೀಸ್': ಅರವಿಂದ್ ಕೇಜ್ರಿವಾಲ್
ಡಿಸೆಂಬರ್ 4 ರಂದು ನಡೆಯಲಿರುವ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಗೆ ಪೂರ್ವಭಾವಿಯಾಗಿ ಅರವಿಂದ ಕೇಜ್ರಿವಾಲ್ 10 ಭರವಸೆಗಳನ್ನು ಪ್ರಕಟಿಸಿದ್ದಾರೆ.

ದೆಹಲಿ ಮಹಾನಗರ ಪಾಲಿಕೆಗೆ ಚುನಾವಣೆ ಘೋಷಣೆ; ಡಿಸೆಂಬರ್ 4ಕ್ಕೆ ಮತದಾನ, 7 ರಂದು ಫಲಿತಾಂಶ
ದೆಹಲಿ ಮಹಾನಗರ ಪಾಲಿಕೆಗೆ ಶುಕ್ರವಾರ ಚುನಾವಣೆಗೆ ಘೋಷಣೆಯಾಗಿದ್ದು, ಡಿಸೆಂಬರ್ 4 ರಂದು ಮತದಾನ ನಡೆಯಲಿದೆ ಮತ್ತು ಡಿಸೆಂಬರ್ 7 ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ರಾಜ್ಯ ಚುನಾವಣಾ ಆಯುಕ್ತ ವಿಜಯ್ ದೇವ್...

ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ ವೇಳಾಪಟ್ಟಿ ಬಿಡುಗಡೆ, ಅ.28ರಂದು ಮತದಾನ
ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ ರಾಜ್ಯ ಚುನಾವಣಾ ಆಯೋಗ ವೇಳಾಪಟ್ಟಿ ಬಿಡುಗಡೆ ಮಾಡಿದ್ದು, ಇದೇ ಅಕ್ಟೋಬರ್ 28ರಂದು ಮತದಾನ ಮತ್ತು 31ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.

ಎಂಸಿಡಿ ಚುನಾವಣೆ: ಇವಿಎಂ ಗಳಲ್ಲಿ ದೋಷ ಇದೆ- ಕೇಜ್ರಿವಾಲ್
ದೆಹಲಿಯಲ್ಲಿ ಮಹಾನಗರ ಪಾಲಿಕೆ ಚುನಾವಣೆಗೆ ಮತದಾನ ನಡೆಯುತ್ತಿದ್ದು, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತೆ ಇವಿಎಂಗಳ ಕಾರ್ಯನಿರ್ವಹಣೆ ಬಗ್ಗೆ ಗಂಭೀರ ಆರೋಪ ಮಾಡಿದ್ದಾರೆ.

ಎಂಸಿಡಿ ಚುನಾವಣೆ: ಮಧ್ಯಾಹ್ನ 2 ವರೆಗೆ ಶೇ.35 ರಷ್ಟು ಮತದಾನ
ರಾಜಧಾನಿ ದೆಹಲಿಯ 3 ಮಹಾನಗರ ಪಾಲಿಕೆ ಚುನಾವಣೆಗೆ ಭಾನುವಾರ ಮತದಾನ ನಡೆಯುತ್ತಿದ್ದು ಮಧ್ಯಾಹ್ನ 2 ವರೆಗೆ ಶೇ.35 ರಷ್ಟು ಮತದಾನ ನಡೆದಿದೆ.

ಎಂಸಿಡಿ ಚುನಾವಣೆ: ಮತದಾನ ಅಂತ್ಯ; 4 ಗಂಟೆ ಹೊತ್ತಿಗೆ ಶೇ. 45.1ರಷ್ಟು ಮತದಾನ
ರಾಷ್ಟ್ರ ರಾಜಧಾನಿ ದೆಹಲಿಯ 3 ಮಹಾನಗರ ಪಾಲಿಕೆಗಳಿಗೆ ಭಾನುವಾರ ನಡೆದ ಮತದಾನ ಅಂತ್ಯವಾಗಿದ್ದು, ಸಂಜೆ 4 ಗಂಟೆ ಹೊತ್ತಿಗೆ ಸುಮಾರು 45.1ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ.

ಚಂಡೀಗಢ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ-ಅಕಾಲಿದಳ ಮೈತ್ರಿಕೂಟಕ್ಕೆ ಜಯ
ಗರಿಷ್ಠ ಮುಖಬೆಲೆಯ ನೋಟುಗಳ ನಿಷೇಧದ ಬಳಿಕ ನಡೆದ ಚಂಢೀಗಢ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಅಕಾಲಿದಳ ಮೈತ್ರಿಕೂಟ ಭರ್ಜರಿ...

