ಮಹಾನದಿ

ಛತ್ತೀಸ್ಗಢ: ಕಾಲುಗಳಿಗೆ ಸರಪಳಿ ಸುತ್ತಿದ್ದರೂ ಮಹಾನದಿಯಲ್ಲಿ 17 ಕಿ.ಮೀ ತೇಲಿ ಬದುಕುಳಿದ ಮಾನಸಿಕ ಅಸ್ವಸ್ಥ ಮಹಿಳೆ, ಪವಾಡಸದೃಶ ರೀತಿಯಲ್ಲಿ ಪಾರು..!
ಪಲ್ಸಾಡಾ ಗ್ರಾಮದ ರಮೇಶ್ ಸೇಠ್ ಮತ್ತು ಅವರ ಮಗ ದಾನಿ ಎಂಬುವವರು ಮೀನುಗಾರಿಕೆಗಾಗಿ ನದಿಗೆ ತೆರಳಿದ್ದಾಗ ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ.

ಮಹಾನದಿ ಪ್ರವಾಹದಲ್ಲಿ ಸಿಕ್ಕಿ ನಿಂತ ಕಾಡಾನೆ: ಕಾರ್ಯಾಚರಣೆ ವೇಳೆ ಮುಗುಚಿದ ರಕ್ಷಣಾ ಪಡೆ ಬೋಟ್!
ನೀರಿನ ಆವೇಗದಿಂದಾಗಿ ಮುಂದೆ ಹೋಗಲು ಸಾಧ್ಯವಾಗದೆ ಸುಮಾರು ನಾಲ್ಕು ಗಂಟೆಗಳಿಂದ ಮಹಾನದಿಯಲ್ಲಿ ಸಿಲುಕಿರುವ ಕಾಡಾನೆಯೊಂದರ ರಕ್ಷಣಾ ಕಾರ್ಯಾಚರಣೆಗೆ ರಕ್ಷಣಾ ತಂಡಗಳು ಸಿದ್ಧವಾಗಿ ನಿಂತಿವೆ.

