ಮಹಾನವಮಿ

ಇಂದು ನಾಡಿನಾದ್ಯಂತ ಆಯುಧಪೂಜೆ, ಮಹಾನವಮಿ ಸಂಭ್ರಮ: ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರು
ಬೆಲೆ ಏರಿಕೆ ಮಧ್ಯೆ ಜನರು ಹೂವು, ಹಣ್ಣು, ತರಕಾರಿ, ಪೂಜಾ ಸಾಮಾಗ್ರಿ ಖರೀದಿಸುತ್ತಿದ್ದಾರೆ. ಕೆ.ಆರ್.ಮಾರುಕಟ್ಟೆಗೆ ಬರುವವರಿಗೆ ಟ್ರಾಫಿಕ್ ಜಾಮ್ ಬಿಸಿ ತಟ್ಟಿದೆ.

ಹಿಂದೂ ಮಹಾನವಮಿಯಿಂದ ಜಾತ್ಯತೀತ ರಾಜ್ಯ ಉತ್ಸವದವರೆಗೆ: 'ಮೈಸೂರು ದಸರಾ'ದ ಅಸ್ಮಿತೆ
ಹಿಂದೂ ದಸರಾ ಉತ್ಸವವು ಮೈಸೂರಿನ ಸಂಸ್ಕೃತಿಯಲ್ಲಿ ಎಷ್ಟು ಆಳವಾಗಿ ಬೇರೂರಿದೆಯೆಂದರೆ, ಮುಸ್ಲಿಂ ರಾಜರಾದ ಹೈದರ್ ಅಲಿ ಮತ್ತು ಟಿಪ್ಪು ಸುಲ್ತಾನ್ ಸಹ ಅದರ ಆಚರಣೆಗಳನ್ನು ನಿಲ್ಲಿಸಲು ಪ್ರಯತ್ನಿಸಲಿಲ್ಲ.

ಸಮಸ್ತ ದೇಶದ ಜನತೆಗೆ ಮಹಾನವಮಿ ಶುಭಾಶಯ ಕೋರಿದ ಪ್ರಧಾನಿ ಮೋದಿ
ದೇಶದ ಸಮಸ್ತ ಜನತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಹಾನವಮಿಯ ಶುಭಾಶಯಗಳನ್ನು ಕೋರಿದ್ದಾರೆ.

ಮಹಾನವಮಿ ಅಂಗವಾಗಿ ಮೈಸೂರು ಅರಮನೆಯಲ್ಲಿ ಆಯುಧ ಪೂಜೆ
ಮಹಾನವಮಿ ಆಯುಧ ಪೂಜೆ ಅಂಗವಾಗಿ ಮೈಸೂರು ಅರಮನೆಯಲ್ಲಿ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಪಟ್ಟದ ಕತ್ತಿ, ಆನೆ, ಕುದುರೆ, ರಥ ಮುಂತಾದ ಆಯುಧಗಳಿಗೆ ಪೂಜೆ ಸಲ್ಲಿಸಿದರು.

