ದೇಶಬೆಳ್ಳಂ ಬೆಳಗ್ಗೆ ಮಹಾಬಲಿಪುರಂ ಬೀಚ್ನಲ್ಲಿ ಪ್ರಧಾನಿ ಮೋದಿಯಿಂದ 'ಸ್ವಚ್ಛ ಭಾರತ', ವಿಡಿಯೋ!
ಭಾರತ ಪ್ರವಾಸದಲ್ಲಿರುವ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಜೊತೆ ಮಹಾಬಲಿಪುರಂನಲ್ಲಿ ತಂಗಿರುವ ಪ್ರಧಾನಿ ನರೇಂದ್ರ ಮೋದಿ ಅವರು ಬೆಳ್ಳಂ ಬೆಳಗ್ಗೆ ಬೀಚ್ನಲ್ಲಿ ತಿರುಗಾಡುತ್ತಿದ್ದಾಗ ಅಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಕವರ್ ಮತ್ತು ಬಾಟಲಿಗಳನ್ನು ಹೆಕ್ಕಿ ತೆಗೆದಿದ್ದಾರೆ. ಈ ವಿಡಿಯೋ ಇದೀಗ ವೈರಲ್ ಆಗಿದೆ.