ಮಹಾಬಲೇಶ್ವರ ದೇವಾಲಯ

ಮಹಾಬಲೇಶ್ವರ ದೇವಾಲಯ ಕುರಿತು ಸುಪ್ರೀಂ ತೀರ್ಪು: ಗೋಕರ್ಣದಲ್ಲಿ ಸಂಭ್ರಮಾಚರಣೆ
ರಾಮಚಂದ್ರಾಪುರ ಮಠಕ್ಕೆ ಹಿಂದಿನ ಬಿಜೆಪಿ ಸರ್ಕಾರವು ನೀಡಿದ್ದ ಗೋಕರ್ಣ ಮಹಾಬಲೇಶ್ವರ ದೇವಾಲಯದ ಆಡಳಿತವನ್ನು ಮತ್ತೆ ಹಿಂತಿರುಗಿಸುವಂತೆ ಸುಪ್ರೀಂ ಕೋರ್ಟ್ ಆದೇಶಿದ್ದಲ್ಲದೆ ದೇವಾಲಯದ ನಿರ್ವಹಣೆಗಾಗಿ ಸಮಿತಿಯನ್ನು ರಚಿಸುವಂತೆ ನಿರ್ದೇಶನ ನೀಡಿದೆ.

ಗೋಕರ್ಣದ ಮಹಾಬಲೇಶ್ವರ ದೇವಾಲಯದಲ್ಲೂ ಇನ್ನು ಮುಂದೆ ವಸ್ತ್ರಸಂಹಿತೆ ಜಾರಿ!
ದಕ್ಷಿಣ ಭಾರತದ ಹಲವು ಪ್ರಸಿದ್ಧ ದೇವಾಲಯಗಳಲ್ಲಿ ಈಗಾಗಲೇ ವಸ್ತ್ರ ಸಂಹಿತೆ ಜಾರಿಯಲ್ಲಿದ್ದು ಬರ್ಮುಡಾ ರೀತಿಯ ವಸ್ತ್ರಗಳನ್ನು ಧರಿಸುವುದನ್ನು ನಿರ್ಬಂಧಿಸಲಾಗಿದೆ.

