ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ವಿರುದ್ಧ ವಾಗ್ದಂಡನೆ ವಿಧಿಸಲು ಸಲ್ಲಿಕೆಯಾಗಿರುವ ನಿಲುವಳಿ ಸೂಚನೆ ರಾಜಕೀಯ ಪ್ರೇರಿತವಾಗಿದೆ ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಸತ್ಯಪಾಲ್ ಜೈನ್ ಹೇಳಿದ್ದಾರೆ.