ಮಹಾಮಂಡಲೇಶ್ವರ

ನಾಗಾ ಸಾಧುಗಳ ಕಿನ್ನಾರ್ ಅಖಾಡ 'ಮಹಾಮಂಡಲೇಶ್ವರ' ಆಗಿ ಮುಂದುವರೆಯುತ್ತೇನೆ: ಮಮತಾ ಕುಲಕರ್ಣಿ
ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭದಲ್ಲಿ ಜನವರಿ 24 ರಂದು ಮಮತಾ ಕುಲಕರ್ಣಿ ಅವರನ್ನು ಮಹಾಮಂಡಲೇಶ್ವರ ಆಗಿ ನೇಮಕ ಮಾಡಲಾಗಿತ್ತು.

ಮಹಾಮಂಡಲೇಶ್ವರ ಸ್ಥಾನಕ್ಕೆ ಮಮತಾ ಕುಲಕರ್ಣಿ ರಾಜೀನಾಮೆ! ಹೇಳಿದ್ದು ಹೀಗೆ...
ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ತೆರಳಿ ವೈರಲ್ ಆದ ನಂತರ ಕಿನ್ನಾರ ಅಖಾಡದದ ಮಹಾಮಂಡಲೇಶ್ವರ ಆದರು.

Maha Kumbh Mela: 2000 ಕೋಟಿ ರೂ ಡ್ರಗ್ಸ್ ಪ್ರಕರಣದಲ್ಲಿ ಸಿಲುಕಿದ್ದ ಒಂದು ಕಾಲದ ಬಾಲಿವುಡ್ ಬೋಲ್ಡ್ ನಟಿ ಈಗ ಸನ್ಯಾಸಿನಿ! Video
ಮಮತಾ ಕುಲಕರ್ಣಿ ಇನ್ಸ್ಟಾಗ್ರಾಮ್ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದು ತಾವು ಮಹಾಕುಂಭ ಮೇಳ ನಡೆಯುತ್ತಿರುವ ಪ್ರಯಾಗ್ ರಾಜ್ ಗೆ ಹೋಗುತ್ತಿರುವುದಾಗಿ ಮತ್ತು ಅಲ್ಲಿ ಕುಂಭ ಸ್ನಾನ ಮಾಡುವುದಾಗಿ ಅಭಿಮಾನಿಗಳಿಗೆ ತಿಳಿಸಿದರು.

