ರಾಜ್ಯBelagavi Session: MES ಮತ್ತೆ ಕ್ಯಾತೆ, 'ಮಹಾ ಮೇಳವ' ಸಮಾವೇಶಕ್ಕೆ ಮುಂದು..!
1956ರ ಭಾಷಾವಾರು ಪ್ರಾಂತ್ಯ ರಚನೆಯ ಸಂದರ್ಭದಲ್ಲೇ ಬೆಳಗಾವಿ ಕರ್ನಾಟಕಕ್ಕೆ ಸೇರಿದ್ದು ಎಂದು ಕಾನೂನಾತ್ಮಕವಾಗಿ ದೃಢಪಟ್ಟಿದೆ. ಆದರೂ, ಮಹಾರಾಷ್ಟ್ರ ಸರ್ಕಾರ ಮತ್ತು ಬೆಳಗಾವಿಯ ಸ್ಥಳೀಯ ಪುಂಡ ಸಂಘಟನೆಯಾದ ಎಂಇಎಸ್, ಭಾಷೆಯ ಹೆಸರಿನಲ್ಲಿ ಶಾಂತಿ ಕದಡುವ ಕೆಲಸವನ್ನು ದಶಕಗಳಿಂದ ಮಾಡುತ್ತಲೇ ಬಂದಿವೆ.