ಮಹಾಮೈತ್ರಿಕೂಟ

ಬಿಹಾರದ ಮಹಾಮೈತ್ರಿಕೂಟಕ್ಕೆ ಹೊಸ ಪಕ್ಷಗಳ ಸೇರ್ಪಡೆ; ಸೀಟು ಹಂಚಿಕೆ ಮತ್ತಷ್ಟು ಕಠಿಣ!
ಚಿರಾಗ್ ಪಾಸ್ವಾನ್, ಜಿತನ್ ರಾಮ್ ಮಾಂಝಿ ಮತ್ತು ಉಪೇಂದ್ರ ಕುಶ್ವಾಹ ಅವರ ಬೇಡಿಕೆಗಳಿಂದಾಗಿ ಆಡಳಿತ ಮೈತ್ರಿಕೂಟದಲ್ಲಿ ಮಾತುಕತೆಗಳು ಸವಾಲಿನದ್ದಾಗಿದೆ.

ಪತನದ ಅಂಚಿನಲ್ಲಿ ಬಿಹಾರದ 'ಮಹಾಘಟ ಬಂಧನ್' ಸರ್ಕಾರ: ಜೆಡಿಯು ಶಾಸಕಾಂಗ ಪಕ್ಷದ ಸಭೆ ಕರೆದ ನಿತೀಶ್ ಕುಮಾರ್
ಬಿಹಾರದಲ್ಲಿ ನಡೆಯುತ್ತಿರುವ ರಾಜಕೀಯ ಮೇಲಾಟದಲ್ಲಿ, ಮಹಾಘಟಬಂಧನ್ (ಮಹಾಮೈತ್ರಿಕೂಟ) ಸರ್ಕಾರವು ಪತನದ ಅಂಚಿಗೆ ಸರಿದಿದ್ದು, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ಪಕ್ಷದ ಶಾಸಕಾಂಗ ಸಭೆ ಕರೆದಿದ್ದಾರೆ.

'ಹೈಕಮಾಂಡ್ ನಿರ್ಧಾರ ಒಪ್ಪಿಕೊಳ್ಳುತ್ತೇವೆ': ನಿತೀಶ್ ನಡೆ ಕುರಿತು ಬಿಹಾರ ಬಿಜೆಪಿ ನಾಯಕರ ಹೇಳಿಕೆ
ನಿತೀಶ್ ಕುಮಾರ್ ಪಕ್ಷದ ಜೊತೆಗಿನ ಮೈತ್ರಿ ಕುರಿತು ಹೈಕಮಾಂಡ್ ಕೈಗೊಳ್ಳುವ ಯಾವುದೇ ನಿರ್ಧಾರವನ್ನು ನಾವು ಒಪ್ಪಿಕೊಳ್ಳುತ್ತೇವೆ ಎಂದು ಬಿಹಾರ ಬಿಜೆಪಿ ನಾಯಕರು ಹೇಳಿದ್ದಾರೆ.

ಬಿಹಾರ ಮಹಾಮೈತ್ರಿಕೂಟದಲ್ಲಿ ಸೀಟು ಹಂಚಿಕೆ ಬಿಕ್ಕಟ್ಟು, 'ಅನ್ಯಾಯದ ಡೀಲ್' ಎಂದ ಕಾಂಗ್ರೆಸ್
ಬಿಹಾರದ ಮಹಾಮೈತ್ರಿಕೂಟದಲ್ಲಿ ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಆರ್‌ಜೆಡಿ ನಡುವೆ ಬಿರುಕು ಉಂಟಾಗಿದ್ದು, ಸ್ಥಾನ ಹಂಚಿಕೆ ಒಪ್ಪಂದದಲ್ಲಿ...

ಬಿಎಸ್ ಪಿ ಜೊತೆ ಮೈತ್ರಿ ವಿಫಲ: ಕಾಂಗ್ರೆಸ್ ನ್ನು ದೂಷಿಸಿದ ಅಖಿಲೇಶ್ ಯಾದವ್
ಮಧ್ಯಪ್ರದೇಶದಲ್ಲಿ ಮಹಾಮೈತ್ರಿಕೂಟ ರಚನೆ ವಿಫಲವಾಗಿರುವುದರ ಬಗ್ಗೆ ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಪ್ರತಿಕ್ರಿಯೆ ನೀಡಿದ್ದು...

ಮುಂಬರುವ ವಿಧಾನಸಭಾ ಚುನಾವಣೆಗಳಿಗೆ ಬಿಹಾರ ಮಾದರಿಯ ಮಹಾಮೈತ್ರಿಕೂಟ ರಚನೆಗೆ ನಿತೀಶ್ ಕರೆ
2016 ರಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ರಾಜ್ಯಗಳಲ್ಲೂ ಬಿಹಾರ ಮಾದರಿಯ ಮಹಾಮೈತ್ರಿಕೂಟ ಕಾರ್ಯತಂತ್ರವನ್ನು ಅಳವಡಿಸಿಕೊಳ್ಳುವ ಸಾಧ್ಯತೆ ಇದೆ.

ಮಹಾಮೈತ್ರಿಕೂಟ ಶಾಸಕಾಂಗ ಪಕ್ಷದ ನಾಯಕನಾಗಿ ನಿತಿಶ್ ಕುಮಾರ್ ಆಯ್ಕೆ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಮೈತ್ರಿಕೂಟದ ವಿರುದ್ಧ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದ...

ಬಿಹಾರದ ಮಹಾಮೈತ್ರಿಕೂಟ ಉಗ್ರರಿಗೆ ಆಶ್ರಯ ನೀಡುವ ನಾಯಕರನ್ನು ಹೊಂದಿದೆ: ಮೋದಿ
ಮಹಾಮೈತ್ರಿಕೂಟದಲ್ಲಿರುವ ನಾಯಕರು ರಾಷ್ಟ್ರೀಯ ಭದ್ರತೆ ವಿಷಯದಲ್ಲಿ ಆಟವಾಡುತ್ತಿದ್ದು, ಭಯೋತ್ಪಾದನೆಯನ್ನು ಉತ್ತೇಜಿಸುತ್ತಿರುವವರಿಗೆ ಆಶ್ರಯ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

