ಮಹಾರಾಜ್‌ಗಂಜ್

ಕಾಲುವೆಗೆ ಹಾರಿದ ಮಹಿಳೆ; ಜೀವ ಉಳಿಸಿದ 10ನೇ ತರಗತಿ ವಿದ್ಯಾರ್ಥಿಗಳು; ಸಾಹಸಕ್ಕೆ ಭಾರಿ ಮೆಚ್ಚುಗೆ! Video
ಉತ್ತರ ಪ್ರದೇಶದ ಮಹಾರಾಜ್‌ಗಂಜ್‌ನಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ನಿಚ್ಲೌಲ್–ಸಿಸ್ವಾ ರಸ್ತೆಯ ಸಾತ್‌ಪಂಚ್ ಸೇತುವೆ ಬಳಿ, ನಾರಾಯಣಿ ಕಾಲುವೆಯ ಸಂಭವಿಸಬಹುದಾಗಿದ್ದ ದುರಂತ ತಪ್ಪಿದೆ.

ಪ್ರವಾಹದ ರೌದ್ರಾವತಾರ: ನೇಪಾಳದಿಂದ ಕೊಚ್ಚಿಬಂದ ಮತ್ತಷ್ಟು ಶವಗಳು; ಗಂಡಕ್ ನದಿಯಲ್ಲಿ 3, ಮಹಾರಾಜ್‌ಗಂಜ್‌ನಲ್ಲಿ 4 ಮೃತದೇಹ ಪತ್ತೆ!
ನೇಪಾಳದಿಂದ ಕೊಚ್ಚಿಕೊಂಡು ಬಂದಿರಬಹುದೆಂದು ಶಂಕಿಸಲಾಗಿರುವ ಮೂರು ಮೃತದೇಹಗಳು ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯ ಗಂಡಕ್ ನದಿಯಲ್ಲಿ ಪತ್ತೆಯಾಗಿವೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

Google Map ಎಡವಟ್ಟು: ನಿರ್ಮಾಣ ಹಂತದ ಸೇತುವೆ ಮೇಲಿಂದ ಬಿದ್ದ ಕಾರು
ಉತ್ತರ ಪ್ರದೇಶದ ಮಹಾರಾಜ್‌ಗಂಜ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಕಾರೊಂದು ಗೂಗಲ್ ಮ್ಯಾಪ್ ಆಧಾರದ ಮೇಲೆ ನಿರ್ಮಾಣ ಹಂತದಲ್ಲಿರುವ ಫ್ಲೈಓವರ್ ಮೇಲೆ ಬಂದು ಬಿದ್ದಿರುವ ಘಟನೆ ನಡೆದಿದೆ.

1995 ಜೋಡಿ ಕೊಲೆ ಪ್ರಕರಣ: ಬಿಹಾರ ಮಾಜಿ ಸಂಸದ ಪ್ರಭುನಾಥ್ ಸಿಂಗ್‌ಗೆ ಸುಪ್ರೀಂ ಕೋರ್ಟ್ ಜೀವಾವಧಿ ಶಿಕ್ಷೆ
1995ರ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದ ಮಾಜಿ ಸಂಸದ, ಪ್ರಭುನಾಥ್ ಸಿಂಗ್ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜೀವಾವಧಿ ಶಿಕ್ಷೆ ವಿಧಿಸಿದೆ.

