ಮಹಾರಾಣಿ ಕಾಲೇಜು

ಮಹಾರಾಣಿ ಕಾಲೇಜು ಕಟ್ಟಡದ ಮೇಲ್ಛಾವಣಿ ಕುಸಿತ: ಅವಶೇಷಗಳಡಿ ಸಿಲುಕಿ ಓರ್ವ ಕಾರ್ಮಿಕ ಸಾವು
ಮೃತ ಕಾರ್ಮಿಕನನ್ನು ಮೈಸೂರಿನ ಗೌಸಿಯಾ ನಗರದ ನಿವಾಸಿ ಮೊಹಮ್ಮದ್ ಸದ್ದಾಂ ಎಂದು ಗುರ್ತಿಸಲಾಗಿದೆ. ಮಹಾರಾಣಿ ಕಾಲೇಜು ಕಟ್ಟಡ 80 ವರ್ಷಗಳ ಹಳೆಯದಾಗಿದ್ದು, ಕಳೆದ ತಿಂಗಳು ದುರಸ್ಥಿ ಕಾರ್ಯ ಆರಂಭವಾಗಿತ್ತು.

ಆನ್‌ಲೈನ್‌ನಲ್ಲಿ 15 ಸಾವಿರ ರೂ. ವಂಚನೆ: ಮಹಾರಾಣಿ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು!
ಮಹಾರಾಣಿ ಕಾಲೇಜಿನ ಹಾಸ್ಟೆಲ್ನಲ್ಲಿ ವಿದ್ಯಾರ್ಥಿನಿಯೊಬ್ಬಳು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಮೈಸೂರು: ಮಹಾರಾಣಿ ಕಾಲೇಜು ಕಟ್ಟಡ, ವಸತಿ ನಿಲಯ ನಿರ್ಮಾಣಕ್ಕೆ ರೂ.240 ಕೋಟಿ: ಸಿಎಂ ಸಿದ್ದರಾಮಯ್ಯ
ರೂ.240 ಕೋಟಿ ವೆಚ್ಚದಲ್ಲಿ ಮೈಸೂರಿನ ಮಹಾರಾಣಿ ಕಾಲೇಜು ಕಟ್ಟಡ, ವಸತಿ ನಿಯಮಗಳ ನಿರ್ಮಾಣ ಮಾಡಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ತಿಳಿಸಿದರು.

ಹಿಂದಿನ ಸರ್ಕಾರ ಮೈಸೂರಿನಲ್ಲಿ ಯಾವುದೇ ಅಭಿವೃದ್ಧಿ ಮಾಡಿಲ್ಲ: ಸಿಎಂ ಸಿದ್ದರಾಮಯ್ಯ
ಹಿಂದಿನ ಬಿಜೆಪಿ ಸರ್ಕಾರ ಏನೂ ಅಭಿವೃದ್ಧಿ ಕೆಲಸ ಮಾಡಿಲ್ಲ, ಅವರ ಮನೆ ಹಾಳಾಗ. ನಮ್ಮ ಪಕ್ಷದ ಅವಧಿಯಲ್ಲಿ ಹೊರತುಪಡಿಸಿದರೆ ಹಿಂದಿನ ಸರ್ಕಾರದ ಅವಧಿಯಲ್ಲಿ ಮೂರು ಕಾಸಿನ ಅಭಿವೃದ್ಧಿ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಮಹಾರಾಣಿ ಕಾಲೇಜು ಆವರಣದಲ್ಲಿ ಕಾರು ಅಪಘಾತ: ಇಬ್ಬರು ವಿದ್ಯಾರ್ಥಿನಿಯರ ಸ್ಥಿತಿ ಗಂಭೀರ
ಬೆಂಗಳೂರಿನ ಮಹಾರಾಣಿ ಕಾಲೇಜು ಆವರಣದಲ್ಲಿ ಪ್ರೊಫೆಸರ್ ಕಾರು ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿನೀಯರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಿತಿ ಗಂಭೀರವಾಗಿದೆ ಎಂದು ಶನಿವಾರ ತಿಳಿದುಬಂದಿದೆ.

ಭಾರೀ ಮಳೆ: ಕುಸಿದ ಮೈಸೂರು ಮಹಾರಾಣಿ ವಿಜ್ಞಾನ ಕಾಲೇಜು ಕಟ್ಟಡ, ಕೂದಲೆಳೆ ಅಂತರದಲ್ಲಿ ಅಧ್ಯಾಪಕರು ಪಾರು!
ಭಾರೀ ಮಳೆಗೆ ಮೈಸೂರಿನ ಮಹಾರಾಣಿ ವಿಜ್ಞಾನ ಕಾಲೇಜು ಕಟ್ಟಡ ಕುಸಿದು ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಇಬ್ಬರು ಅಧ್ಯಾಪಕರು ಪಾರಾಗಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ.

ನೋಟು ನಿಷೇಧ ಹಾಗೂ ಜಿಎಸ್ ಟಿಯಿಂದ ದೇಶದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿ ಮೇಲೆ ಹಾನಿ: ರಾಹುಲ್ ಗಾಂಧಿ
ಕೇಂದ್ರ ಸರ್ಕಾರದ ಅಧಿಕ ಮೌಲ್ಯದ ನೋಟುಗಳ ಚಲಾವಣೆ ನಿಷೇಧ ಮತ್ತು ಸರಕು ಮತ್ತು ಸೇವಾ ತೆರಿಗೆ (ಜಿಎಸ್ ಟಿ) ಜಾರಿಯ ವಿಧಾನವನ್ನು ...

