ರಾಜ್ಯಬೆಂಗಳೂರು: ಮಹಾರಾಣಿ ವಿಶ್ವವಿದ್ಯಾಲಯಕ್ಕೆ ಉಪ ಲೋಕಾಯುಕ್ತರ ಭೇಟಿ, ಪರಿಶೀಲನೆ
ಕಾಲೇಜು ಮತ್ತು ವಿದ್ಯಾರ್ಥಿ ನಿಲಯಗಳಲ್ಲಿ ಹಲವು ಸಮಸ್ಯೆಗಳಿವೆ ಎಂದು ಕೆಲ ವಿದ್ಯಾರ್ಥಿನಿಯರು ಲೋಕಾಯುಕ್ತಕ್ಕೆ ಪತ್ರ ಬರೆದಿದ್ದರು. ಇದನ್ನು ಪರಿಗಣಿಸಿದ ಉಪ ಲೋಕಾಯುಕ್ತರು, ವಿವಿಗೆ ಭೇಟಿ ನೀಡಿ, ವಿದ್ಯಾರ್ಥಿನಿಯರ ಜೊತೆ ಮಾತನಾಡಿ, ಮಾಹಿತಿ ಪಡೆದುಕೊಂಡರು.