ಮಹಾರಾಷ್ಚ್ರ

ಹನಿಟ್ರ್ಯಾಪ್: ಮಹಾರಾಷ್ಟ್ರ ಬಿಜೆಪಿ ಸಚಿವರ ಆಪ್ತ ಪ್ರಫುಲ್ ಲೋಧಾ ಬಂಧನ; ತನಿಖೆಗೆ ಪ್ರತಿಪಕ್ಷಗಳ ಒತ್ತಾಯ
ಲೋಧಾ ಅವರನ್ನು ಈಗಾಗಲೇ ಎರಡು ಬಾರಿ ಬಂಧಿಸಲಾಗಿದೆ. ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮತ್ತು ಉದ್ಯೋಗ ಕೊಡಿಸುವ ನೆಪದಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಈ ಹಿಂದೆ ಬಂಧಿಸಲಾಗಿತ್ತು.

ಮಹಾರಾಷ್ಟ್ರ ಗೆದ್ದ ಮಹಾಯುತಿ, ಜಾರ್ಖಂಡ್ ಉಳಿಸಿಕೊಂಡ INDIA
ಮಹಾಯುತಿ ನೇತೃತ್ವದಲ್ಲಿ ಬಿಜೆಪಿ-ಶಿವಸೇನೆ-ಎನ್‌ಸಿಪಿ ಸಹಭಾಗಿತ್ವವು ಪ್ರಬಲ ರಾಜ್ಯವಾದ ಮಹಾರಾಷ್ಟ್ರದ 288 ಸ್ಥಾನಗಳಲ್ಲಿ 218 ರಲ್ಲಿ ಮುನ್ನಡೆ ಸಾಧಿಸಿದ್ದರೆ, ಆಡಳಿತ ಮೈತ್ರಿಕೂಟದ ಪರ ಜನರ ಅಲೆಯನ್ನು ತೋರಿಸುತ್ತದೆ.

ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ; ಬದ್ಲಾಪುರ ರೈಲು ನಿಲ್ದಾಣದಲ್ಲಿ ಕಲ್ಲು ತೂರಾಟ

ಮಹಾರಾಷ್ಟ್ರದಲ್ಲಿ ಭಾರಿ ಅಗ್ನಿ ಅವಘಡ: ನಾಲ್ವರ ದುರ್ಮರಣ, ಬೆಂಕಿ ನಂದಿಸಲು ಹರಸಾಹಸ
ಮಹಾರಾಷ್ಟ್ರದ ಪುಣೆಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಲ್ಲಿ ನಾಲ್ವರು ಸಾವನ್ನಪ್ಪಿರುವ ಘಟನೆ ಬುಧವಾರ ವರದಿಯಾಗಿದೆ.

ಮೋಹನ್ ಭಾಗವತ್ ಸ್ಥಾನಕ್ಕೆ ಆರ್ ಎಸ್ ಎಸ್ ಮಹಿಳೆ ನೇಮಕ ಮಾಡಲಿ: ಪಕ್ಷಾಂತರ ನಿಷೇಧ ಕಾಯ್ದೆ ತಿದ್ದುಪಡಿಯಾಗಬೇಕು; ಸಿದ್ದರಾಮಯ್ಯ
ಭ್ರಷ್ಟಾಚಾರದಿಂದ ಗಳಿಸಿರುವ ಹಣ ಬಳಸಿಕೊಂಡು ಬಿಜೆಪಿ ಪಕ್ಷವು ವಿವಿಧ ರಾಜ್ಯಗಳಲ್ಲಿ ಆಪರೇಷನ್ ಕಮಲ ನಡೆಸಲು ಮುಂದಾಗಿದೆ. ಇದು ಪ್ರಜಾಪ್ರಭುತ್ವಕ್ಕೆ ಮಾರಕವಾಗುವ ಬೆಳವಣಿಗೆ.

ಕೊರೋನಾ ಸೋಂಕು ಪೀಡಿತ ಬಂಧಿತ ಲೇಖಕ ವರವರ ರಾವ್ ನಾನಾವತಿ ಆಸ್ಪತ್ರೆಗೆ ದಾಖಲು
ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಸಾಮಾಜಿಕ ಕಾರ್ಯಕರ್ತ ಹಾಗೂ ಖ್ಯಾತ ಲೇಖಕ ವರವರ ರಾವ್ ಅವರು ಕೊರೋನಾ ಸೋಂಕು ತಗುಲಿರುವ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಗೌರಿ ಲಂಕೇಶ್ ಮರ್ಡರ್ ಕೇಸ್: ಹತ್ಯೆಗೆ ಬಳಸಿದ್ದ ಬುಲೆಟ್ಸ್ ತಯಾರಾಗಿದ್ದು ಮಹಾರಾಷ್ಟ್ರದಲ್ಲಿ!
ತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೆ ಬಳಸಿದ ಬುಲೆಟ್ಸ್ ತಯಾರಾಗಿದ್ದು ಮಹಾರಾಷ್ಟ್ರದ ಪುಣೆಯ ಬಳಿಯ ಕಾಡ್ಕಿಯಲ್ಲಿ ಎಂದು ..

