ಮಹಾರಾಷ್ಟ್ಕ

ಮಹಾರಾಷ್ಟ್ರ ಮಳೆ: ಪುಣೆಯಲ್ಲಿ ವರುಣನ ಅಬ್ಬರ; ನಾಲ್ಕು ಸಾವು, ಶಾಲೆ-ಕಾಲೇಜುಗಳಿಗೆ ರಜೆ
ಹವಾಮಾನ ಇಲಾಖೆ ಪುಣೆಯಾದ್ಯಂತ ಮುಂದಿನ 24 ಗಂಟೆಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ಮುನ್ನೆಚ್ಚರಿಕೆಯಿಂದ ಇರುವಂತೆ ನಾಗರಿಕರಿಗೆ ಸೂಚನೆ ನೀಡಿದೆ. ಶಾಲಾ–ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಶಾಸಕರಲ್ಲಿ ಅತೃಪ್ತಿ ಇರುವುದು ನಿಜ, ಆದರೆ ಸರ್ಕಾರ ಬೀಳಲ್ಲ: ಸಚಿವ ಸತೀಶ್ ಜಾರಕಿಹೊಳಿ
ಕಾಂಗ್ರೆಸ್ ನಲ್ಲಿ ಭಿನ್ನಮತ ಇಲ್ಲವೆಂದು ಹೇಳುವುದಿಲ್ಲ. ಶಾಸಕರು ಅತೃಪ್ತರಾಗಿರುವುದು ನಿಜ ಆದರೆ, ಸರ್ಕಾರ ಪತನವಾಗಲಿದೆ ಎಂಬುದು ಸುಳ್ಳು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಸೋಮವಾರ ಸ್ಪಷ್ಟಪಡಿಸಿದರು.

