ಕ್ರಿಕೆಟ್Ranji Trophy 2025-26: ಮಿಂಚಿದ ಕನ್ನಡಿಗರು, ಮಹಾರಾಷ್ಟ್ರ ವಿರುದ್ಧ ಕರ್ನಾಟಕಕ್ಕೆ ಭಾರಿ ಮುನ್ನಡೆ
ನಾಸಿಕ್ ನ ಗಾಲ್ಫ್ ಕ್ಲಬ್ ಮೈದಾನದಲ್ಲಿ ನಡೆಯುತ್ತಿರುವ ಮಹಾರಾಷ್ಟ್ರ ವಿರುದ್ಧದ ಪಂದ್ಯದಲ್ಲಿ ಎರಡನೇ ಇನ್ನಿಂಗ್ಸ್ ನಲ್ಲಿ 6 ವಿಕೆಟ್ ನಷ್ಟಕ್ಕೆ 254 ರನ್ ಕಲೆಹಾಕಿದ್ದು, ಆ ಮೂಲಕ 267 ರನ್ ಮುನ್ನಡೆ ಸಾಧಿಸಿದೆ.